Namma Metro

ಬೆಂಗಳೂರಿಗರಿಗೆ ಸಿಹಿ ಸುದ್ದಿ! ಇನ್ನೆರಡು ವಾರದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ?
ರಾಜ್ಯ

ಬೆಂಗಳೂರಿಗರಿಗೆ ಸಿಹಿ ಸುದ್ದಿ! ಇನ್ನೆರಡು ವಾರದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ?

ನಮ್ಮ ಮೆಟ್ರೋ ಪಿಂಕ್ ಲೈನ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಇದಕ್ಕೆ ಪೂರಕವಾಗಿ ಹೊಸ ರೈಲುಗಳ ಚಾಲನೆಗೆ ರೈಲ್ವೆ ಮಂಡಳಿ ಅಧಿಕೃತ ಅನುಮೋದನೆ ನೀಡಿದ್ದು, ಅಕ್ಟೋಬರ್ ಮಧ್ಯಭಾಗದಲ್ಲಿ ಈ ಮಾರ್ಗ ಉದ್ಘಾಟನೆಯಾಗುವ ಸಾಧ್ಯತೆ ದಟ್ಟವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಎಸ್.ಜಿ ಪಾಳ್ಯ vs ಬಿಸ್ಮಿಲ್ಲಾ ನಗರ: ನಮ್ಮ ಮೆಟ್ರೋ ಪಿಂಕ್ ಲೈನ್ ತಾವರೆಕೆರೆ ನಿಲ್ದಾಣದ ಹೆಸರು ಬದಲಾವಣೆಗೆ ಒತ್ತಾಯ
ರಾಜ್ಯ

ಎಸ್.ಜಿ ಪಾಳ್ಯ vs ಬಿಸ್ಮಿಲ್ಲಾ ನಗರ: ನಮ್ಮ ಮೆಟ್ರೋ ಪಿಂಕ್ ಲೈನ್ ತಾವರೆಕೆರೆ ನಿಲ್ದಾಣದ ಹೆಸರು ಬದಲಾವಣೆಗೆ ಒತ್ತಾಯ

ನಮ್ಮ ಮೆಟ್ರೋ ಪಿಂಕ್ ಲೈನ್ ವ್ಯಾಪ್ತಿಯ ತಾವರೆಕೆರೆ ನಿಲ್ದಾಣಕ್ಕೆ ಬಿಸ್ಮಿಲ್ಲಾ ನಗರ ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆ ಕೇಳಿಬಂದಿದೆ. ಸ್ಥಳೀಯ ನಿವಾಸಿಗಳ ನಿಯೋಗವೊಂದು BMRCL ವ್ಯವಸ್ಥಾಪಕ ನಿರ್ದೇಶಕ ಪಿ.ಸಿ. ಜಾಫರ್ ಅವರಿಗೆ ಈ ಕುರಿತು ಅಧಿಕೃತ ಮನವಿ ಪತ್ರ ಸಲ್ಲಿಸಿದೆ. ಆ ಕುರಿತ ವರದಿ ಇಲ್ಲಿದೆ:

Namma BMTC 2.0 ಬಿಡುಗಡೆ: ಒಂದೇ ಆ್ಯಪ್‌ನಲ್ಲಿ ಪ್ರಯಾಣಿಕರಿಗೆ ಸಿಗಲಿದೆ ಬಿಎಂಟಿಸಿ, ನಮ್ಮ ಮೆಟ್ರೋ ಟಿಕೆಟ್!
ರಾಜ್ಯ

Namma BMTC 2.0 ಬಿಡುಗಡೆ: ಒಂದೇ ಆ್ಯಪ್‌ನಲ್ಲಿ ಪ್ರಯಾಣಿಕರಿಗೆ ಸಿಗಲಿದೆ ಬಿಎಂಟಿಸಿ, ನಮ್ಮ ಮೆಟ್ರೋ ಟಿಕೆಟ್!

ಬೆ೦ಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಸ್ಮಾರ್ಟ್‌, ಸರಳ, ವೇಗದ, ನಗದುರಹಿತ, ಸ೦ಪರ್ಕಿತ ಹಾಗೂ ಪ್ರಯಾಣಿಕ ಸ್ನೇಹಿಯಾಗಿಸುವ ಮಹತ್ವದ ಹೆಜ್ಜೆಯಾಗಿ BMTC ಆ್ಯಪ್‌ ಅನ್ನು ಅಭಿವೃದ್ಧಿಪಡಿಸಿದೆ.

ಮೆಜೆಸ್ಟಿಕ್‌ನಲ್ಲಿ ಜನಜಂಗುಳಿ, ಇಲ್ಲೆಲ್ಲಾ ಬಿಕೋ! ನಮ್ಮ ಮೆಟ್ರೋದ 20ಕ್ಕೂ ಹೆಚ್ಚು ಸ್ಟೇಷನ್‌ಗಳಲ್ಲಿ ಪ್ರಯಾಣಿಕರೇ ಇಲ್ಲ! ಅಸಲಿ ಕಾರಣವೇನು?
ರಾಜ್ಯ

ಮೆಜೆಸ್ಟಿಕ್‌ನಲ್ಲಿ ಜನಜಂಗುಳಿ, ಇಲ್ಲೆಲ್ಲಾ ಬಿಕೋ! ನಮ್ಮ ಮೆಟ್ರೋದ 20ಕ್ಕೂ ಹೆಚ್ಚು ಸ್ಟೇಷನ್‌ಗಳಲ್ಲಿ ಪ್ರಯಾಣಿಕರೇ ಇಲ್ಲ! ಅಸಲಿ ಕಾರಣವೇನು?

ಸಿಲಿಕಾನ್ ಸಿಟಿಯ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿರುವ ನಮ್ಮ ಮೆಟ್ರೋ ದಿನಕ್ಕೆ ಸುಮಾರು 10 ಲಕ್ಷಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದರೂ, ಜಾಲದ ಸುಮಾರು 20 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕನಿಷ್ಠ ಮಟ್ಟದಲ್ಲಿದೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌: Namma Metro ಪಿಂಕ್ ಲೈನ್‌ 7.5 ಕಿ.ಮೀ ಮಾರ್ಗ ಉದ್ಘಾಟನೆಗೆ ಸಿದ್ಧ! Video
ರಾಜ್ಯ

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌: Namma Metro ಪಿಂಕ್ ಲೈನ್‌ 7.5 ಕಿ.ಮೀ ಮಾರ್ಗ ಉದ್ಘಾಟನೆಗೆ ಸಿದ್ಧ! Video

ಟ್ರಯಲ್ ರನ್ ವೇಳೆ ಮಾರ್ಗದ ವಿವಿಧ ಹಂತಗಳ ಸಿದ್ಧತೆ, ಸುರಕ್ಷತಾ ವ್ಯವಸ್ಥೆಗಳು ಹಾಗೂ ಸಾರ್ವಜನಿಕ ಸೇವೆ ಆರಂಭಿಸುವ ಮುನ್ನ ಪೂರ್ಣಗೊಳಿಸಬೇಕಿರುವ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಾಯಿತು.

ಸಿಲಿಕಾನ್ ಸಿಟಿಯ ಲೈಫ್‌ಲೈನ್‌ಗೆ ಏನಾಗುತ್ತಿದೆ? 10 ತಿಂಗಳಲ್ಲಿ 15 ಬಾರಿ ಕೈಕೊಟ್ಟ 'ನಮ್ಮ ಮೆಟ್ರೋ'
ರಾಜ್ಯ

ಸಿಲಿಕಾನ್ ಸಿಟಿಯ ಲೈಫ್‌ಲೈನ್‌ಗೆ ಏನಾಗುತ್ತಿದೆ? 10 ತಿಂಗಳಲ್ಲಿ 15 ಬಾರಿ ಕೈಕೊಟ್ಟ 'ನಮ್ಮ ಮೆಟ್ರೋ'

2025ರ ಸೆಪ್ಟೆಂಬರ್‌ನಿಂದ 2026ರ ಜುಲೈವರೆಗೆ ನೇರಳೆ ಮಾರ್ಗದಲ್ಲಿ 5, ಹಸಿರು ಮಾರ್ಗದಲ್ಲಿ 6 ಹಾಗೂ ಹಳದಿ ಮಾರ್ಗದಲ್ಲಿ 4 ತಾಂತ್ರಿಕ ವ್ಯತ್ಯಯಗಳು ದಾಖಲಾಗಿವೆ.

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ಸೆಪ್ಟೆಂಬರ್ ಮೊದಲ ವಾರದಲ್ಲಿ Pink Line ಸಂಚಾರ ಆರಂಭ..?
ರಾಜ್ಯ

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ಸೆಪ್ಟೆಂಬರ್ ಮೊದಲ ವಾರದಲ್ಲಿ Pink Line ಸಂಚಾರ ಆರಂಭ..?

ರೈಲ್ವೆ ಮಂಡಳಿಯ ಅನುಮತಿ ದೊರೆತ ಬಳಿಕ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (CMRS) ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ. ಬಿಎಂಆರ್‌ಸಿಎಲ್‌ನ ಕಡೆಯಿಂದ ಎಲ್ಲ ಕಾಮಗಾರಿಗಳೂ ಪೂರ್ಣಗೊಂಡಿವೆ.

Metro ನಿಲ್ದಾಣದಿಂದ ರಸ್ತೆಗೆ ಬಿದ್ದ ಡೆಡ್ಲಿ ಮೆಟಲ್ ಶೀಟ್: ಬ್ರೇಕ್ ಹಾಕಿ ಬಚಾವಾದ ಕಾರು ಚಾಲಕ..!
ರಾಜ್ಯ

Metro ನಿಲ್ದಾಣದಿಂದ ರಸ್ತೆಗೆ ಬಿದ್ದ ಡೆಡ್ಲಿ ಮೆಟಲ್ ಶೀಟ್: ಬ್ರೇಕ್ ಹಾಕಿ ಬಚಾವಾದ ಕಾರು ಚಾಲಕ..!

ಆಗಸ್ಟ್ 6 ರಂದು ರಾತ್ರಿ ಸುಮಾರು 9:48 ರ ಸುಮಾರಿಗೆ ಹೊರಗಿನ ವರ್ತುಲ ರಸ್ತೆಯಲ್ಲಿ ವಾಹನ ಸಂಚಾರ ದಟ್ಟವಾಗಿತ್ತು. ಈ ವೇಳೆ ಎತ್ತರಿಸಿದ ಮೆಟ್ರೋ ಮಾರ್ಗದಿಂದ (Viaduct) ಸುಮಾರು ಒಂದು ಮೀಟರ್ ಉದ್ದದ ಭಾರೀ ಲೋಹದ ಶೀಟ್ ಏಕಾಏಕಿ ಕೆಳಗೆ ಬಿದ್ದಿದೆ.

ಮೆಟ್ರೋ ಪ್ರಯಾಣಿಕರೇ ಇತ್ತ ಗಮನಿಸಿ; ನಾಳೆ ಈ ಮಾರ್ಗದಲ್ಲಿ ಎರಡು ಗಂಟೆ ಮೆಟ್ರೋ ಬಂದ್!
ರಾಜ್ಯ

ಮೆಟ್ರೋ ಪ್ರಯಾಣಿಕರೇ ಇತ್ತ ಗಮನಿಸಿ; ನಾಳೆ ಈ ಮಾರ್ಗದಲ್ಲಿ ಎರಡು ಗಂಟೆ ಮೆಟ್ರೋ ಬಂದ್!

ಬೆಂಗಳೂರಿನ ಜೀವನಾಡಿಯಾಗಿರುವ ನಮ್ಮ ಮೆಟ್ರೋದಲ್ಲಿ ನಾಳೆ ಕೆಲವು ಮಾರ್ಗಗಳಲ್ಲಿ ನಿರ್ವಹಣಾ ಕಾಮಗಾರಿಯ ಕಾರಣ ಎರಡು ಘಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಲಿದೆ. ಆ ಕುರಿತ ವರದಿ ಇಲ್ಲಿದೆ: