Namma Metro

Yellow Line ರೈಲು ಮಿಸ್ ಮಾಡ್ಬೇಡಿ: ಉದ್ಘಾಟನೆಯಾದ ಎರಡೇ ದಿನಕ್ಕೆ ಮೆಟ್ರೋ ಪ್ರಯಾಣಿಕನಿಗೆ ಬಿತ್ತು 50 ರೂ ದಂಡ!
ಪ್ರಧಾನಿ ನರೇಂದ್ರ ಮೋದಿ ಆಗಸ್ಟ 10ರಂದು ಹಳದಿ ಲೈನ್ ಮೆಟ್ರೋಗೆ ಚಾಲನೆ ನೀಡಿದ್ದರು.

ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ: ಸುರಕ್ಷತಾ ಕ್ರಮಕ್ಕೆ ತೇಜಸ್ವಿ ಸೂರ್ಯ ಆಗ್ರಹ
ನಮ್ಮ ಮೆಟ್ರೊ ‘ಹಸಿರು ಮಾರ್ಗ’ದಲ್ಲಿ ಪ್ರತಿ 4 ರಿಂದ 8 ನಿಮಿಷಕ್ಕೊಂದು ರೈಲು ಸಂಚರಿಸುತ್ತದೆ. ‘ಹಳದಿ ಮಾರ್ಗ’ದಲ್ಲಿ ಸದ್ಯ ಪ್ರತಿ 25 ನಿಮಿಷಕ್ಕೊಂದು ರೈಲು ಸಂಚಾರ ಮಾಡುತ್ತಿರುವುದರಿಂದ ಎರಡೂ ಮಾರ್ಗಗಳು ಸೇರುವ ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಜನದಟ್ಟಣೆ ಉಂಟಾಗುತ್ತಿದೆ.

ನಮ್ಮ ಮೆಟ್ರೋ ಹಳದಿ ಮಾರ್ಗ: ಮೊದಲ ದಿನ ಉತ್ತಮ ಸ್ಪಂದನೆ, ಮೂರು ರೈಲುಗಳಲ್ಲಿ ತುಂಬಿ ತುಳುಕಿದ ಜನ..!
ಮೆಟ್ರೋದ ಈ ಹಳದಿ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಇದ್ದು, 19.15 ಕಿಲೋ ಮೀಟರ್ ಉದ್ದವಿದೆ. ಆರ್.ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವೆ ಮೂರು ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ.

ನಮ್ಮ ಮೆಟ್ರೋ Pink Line ವಿಳಂಬ, ಹೆಚ್ಚುತ್ತಿರುವ ವೆಚ್ಚ: BMRLC ವಿರುದ್ಧ ತೇಜಸ್ವಿ ಸೂರ್ಯ ಕಿಡಿ
ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವು ಸೆಪ್ಟೆಂಬರ್ 2025 ರಲ್ಲಿ ಉದ್ಘಾಟನೆಗೊಳ್ಳಬೇಕಿತ್ತು, ಇದೀಗ 2026ರ ಮಾರ್ಚ್ ವೇಳೆಗೆ ಸಿದ್ಧವಾಗಲಿದೆ ಎಂದು ಹೇಳಲಾಗುತ್ತಿದೆ.

ಮೆಜೆಸ್ಟಿಕ್‌ನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ, ಪ್ರಯಾಣಿಕರ ಪರದಾಟ
ರಾತ್ರಿ 10.15 ಗಂಟೆಗೆ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿದ್ದಾನೆ. ತಕ್ಷಣ ಮೆಟ್ರೋ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್ ಬಟನ್ ಒತ್ತಿ ರೈಲನ್ನು ನಿಲ್ಲಿಸಿದ್ದಾರೆ.

ಎಂಟು ವರ್ಷಗಳ ಸುದೀರ್ಘ ಕಾಯುವಿಕೆ ಅಂತ್ಯ: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರತಿದಿನ 8 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರ ಸಂಚಾರ ನಿರೀಕ್ಷೆ!
ಮೆಟ್ರೋ ಹಂತ 2 ರ ಭಾಗವಾಗಿ, 7,160 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 19.15 ಕಿ.ಮೀ. ಉದ್ದದ ಈ ಮಾರ್ಗವು 16 ನಿಲ್ದಾಣಗಳನ್ನು ಒಳಗೊಂಡಿದೆ.

News Headlines 10-08-25 | Namma Metro ಹಳದಿ ಮಾರ್ಗಕ್ಕೆ PM ಮೋದಿ ಚಾಲನೆ; ಮೆಟ್ರೋಗೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಹೆಚ್ಚು ಹಣ ನೀಡಿದೆ: ಸಿಎಂ; ನಕಲಿ ಮತದಾನದ ದಾಖಲೆ ನೀಡಿ: ರಾಹುಲ್‌ಗೆ EC ಸೂಚನೆ!

Watch | Namma Metro ಹಳದಿ ಮಾರ್ಗಕ್ಕೆ PM ಮೋದಿ ಚಾಲನೆ; ಮೆಟ್ರೋಗೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಹೆಚ್ಚು ಹಣ ನೀಡಿದೆ: ಸಿದ್ದರಾಮಯ್ಯ; ನಕಲಿ ಮತದಾನದ ದಾಖಲೆ ನೀಡಿ: ರಾಹುಲ್‌ಗೆ EC ಸೂಚನೆ!

ಬೆಂಗಳೂರು ಮೆಟ್ರೋಗೆ ಕರ್ನಾಟಕ ಕೇಂದ್ರಕ್ಕಿಂತ ಹೆಚ್ಚಿನ ಹಣ ಖರ್ಚು ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಪ್ರಕಾರ, 96.10 ಕಿ.ಮೀ ಮೆಟ್ರೋ ಮಾರ್ಗಗಳು ಪೂರ್ಣಗೊಂಡಿವೆ. ಇದಕ್ಕೆ ರಾಜ್ಯವು 25,387 ಕೋಟಿ ರೂ. ಮತ್ತು ಕೇಂದ್ರವು 7,468.86 ಕೋಟಿ ರೂ. ಖರ್ಚು ಮಾಡಿದೆ.

