Namma Metro

ಮೆಟ್ರೋದಲ್ಲಿ ಪ್ರಯಾಣಿಸುವ ಹುಡುಗಿಯರ ಆಕ್ಷೇಪಾರ್ಹ ವಿಡಿಯೋ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್; FIR ದಾಖಲು
metro_chicks ಖಾತೆಯಿಂದ 13ಕ್ಕೂ ಹೆಚ್ಚು ವಿಡಿಯೋ ಅಪ್‌ಲೋಡ್ ಮಾಡಲಾಗಿತ್ತು. ಈ ಖಾತೆಯನ್ನು 5,538 ಮಂದಿ ಫಾಲೋ ಮಾಡುತ್ತಿದ್ದರು.

Namma Metro Yellow line: ಜೂನ್‌ನಲ್ಲಿ ಸಂಚಾರ ಆರಂಭ..?
ಚಾಲಕರಹಿತ ಎಂಜಿನ್ ಹೊಂದಿರುವ ಪ್ರೊಟೊಟೈಪ್ (ಮೂಲ ಮಾದರಿ) ಎರಡು ರೈಲುಗಳು ಪೂರೈಕೆಯಾಗಿ, ಮೂರನೇ ರೈಲಿಗಾಗಿ ಕಾಯಲಾಗುತ್ತಿತ್ತು. ಇದೀಗ ಮೂರೂ ರೈಲುಗಳು ಪೂರೈಕೆಯಾಗಿವೆ.

Namma Metro: ಟಿಕೆಟ್ ಖರೀದಿ ಇನ್ನೂ ಸುಲಭ; self-service ticket machine ಅಳವಡಿಸಿದ BMRCL
ಬೆಂಗಳೂರು ಮೆಟ್ರೋ ರೈಲು ನಿಗಮವು ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಅಳವಡಿಸಿರುವ ಈ ಸ್ವಯಂ ಸೇವಾ ಟಿಕೆಟ್ ನೀಡುವ ಯಂತ್ರಗಳು 30 ಸೆಕೆಂಡುಗಳಲ್ಲಿ ಟಿಕೆಟ್ಗಳನ್ನು ಒದಗಿಸುತ್ತವೆ.

ನಮ್ಮ ಮೆಟ್ರೋ ನಿಲ್ದಾಣದ ಬಳಿ ಪಾನ್ ಉಗುಳಿದ ಪ್ರಯಾಣಿಕ: ದಂಡ ವಿಧಿಸಿದ BMRCL
ಮೇ 2 ರಂದು ಸಂಜೆ 6.30 ಕ್ಕೆ ದೊಡ್ಡಕಲ್ಲಸಂದ್ರ ಗ್ರೀನ್ ಲೈನ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ 1 ರ ಲಿಫ್ಟ್ ಬಳಿ ಪ್ರಯಾಣಿಕ ಪಾನ್ ಮಸಾಲ ಜಗಿದು ಉಗುಳುತ್ತಿದ್ದ.

Namma Metro: ಮೆಟ್ರೋ ರೈಲಿನಲ್ಲಿ ಊಟ; ಮಹಿಳಾ ಪ್ರಯಾಣಿಕರಿಗೆ ದಂಡ ವಿಧಿಸಿದ BMRCL
ಮೆಟ್ರೋ ಆವರಣ ಮತ್ತು ರೈಲಿನೊಳಗೆ ತಿನ್ನುವುದು ಮತ್ತು ಕುಡಿಯುವುದನ್ನು ನಿಷೇಧಿಸಲಾಗಿದ್ದು, ಈ ನಿಯಮಗಳನ್ನು ಉಲ್ಲಂಘಿಸಿದ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ದಂಡ ವಿಧಿಸುತ್ತದೆ.

News Headlines 23-04-25 | ರಾಜ್ಯದ ಮೂವರು ಸೇರಿ 26 ಪ್ರವಾಸಿಗರು ಸಾವು: 10 ಲಕ್ಷ ರೂ ಪರಿಹಾರ; ಉಗ್ರರ ದಮನಕ್ಕೆ ಕೇಂದ್ರದ ಜೊತೆ ನಿಲ್ತೀವಿ: ಖರ್ಗೆ; ಗುಟ್ಕಾ ತಿನ್ನುವವರಿಗೆ Namma metro ದಂಡ!

Namma Metro: ಒಂದೇ ದಿನ 9 ಲಕ್ಷ ಪ್ರಯಾಣಿಕರು ಸಂಚಾರ
ಬೆಲೆ ಏರಿಕೆ ಬಳಿಕ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿತ್ತು. ಇದೀಗ ಬೆಲೆ ಏರಿಕೆಯ ನಡುವೆಯೂ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.

News Headlines 16-04-25 | 1ನೇ ತರಗತಿಗೆ ಮಕ್ಕಳ ದಾಖಲಾತಿಯಲ್ಲಿ ದೊಡ್ಡ ಬದಲಾವಣೆ; ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಸಂಕಷ್ಟ; Namma metro ದುರ್ಘಟನೆ: ಆಟೋ ಚಾಲಕ ಸಾವು!


