Namma Metro

ಮುಷ್ಕರ ನಡೆಸುವ ನೌಕರರಿಗೆ ಬಿಸಿ ಮುಟ್ಟಿಸಲು ಕೇಂದ್ರ ಮುಂದು; ಮೆಟ್ರೋ ಸೇವೆಗಳನ್ನು ಎಸ್ಮಾ ಅಡಿ ತರಲು ಚಿಂತನೆ?
ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸುವುದಾಗಿ ಪದೇ ಪದೇ ಬೆದರಿಕೆಯೊಡ್ಡುವ ನೌಕರರಿಗೆ ಬಿಸಿ ಮುಟ್ಟಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮೆಟ್ರೋ ನೌಕರರಿಗೆ ಎಸ್ಮಾ ಕಾಯ್ದೆ ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ...

ಬೆಂಗಳೂರು: ಜೂನ್ 4ಕ್ಕೆ 'ನಮ್ಮ ಮೆಟ್ರೋ' ಮುಷ್ಕರ
ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಮೆಟ್ರೋ ನೌಕರರ ಸಂಘ ಜೂನ್ 4ಕ್ಕೆ ನಮ್ಮ ಮೆಟ್ರೋ ರೈಲು ಮುಷ್ಕರಕ್ಕೆ ಕರೆ ನೀಡಿದೆ.

ಸಿಗ್ನಿಲಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ: 32 ನಿಮಿಷ ನಮ್ಮ ಮೆಟ್ರೋ ಸೇವೆ ಸ್ಥಗಿತ
ಬೈಯಪ್ಪನಹಳ್ಳಿ ನಮ್ಮ ಮೆಟ್ರೋ ರೈಲು ನಿಲ್ದಾಣ ಸಮೀಪ ಸಿಗ್ನಲಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನಲೆಯಲ್ಲಿ ಸುಮಾರು 32 ನಿಮಿಷಗಳ ಕಾಲ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡು, ಸಾವಿರಾರು ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ಎದುರಾಗಿತ್ತು...

ಬೆಂಗಳೂರು: ನಮ್ಮ ಮೆಟ್ರೋ ಮುಷ್ಕರಕ್ಕೆ ಹೈಕೋರ್ಟ್ ತಡೆ
ಮುಂದಿನ ವಿಚಾರಣೆ ವರೆಗೂ ನಮ್ಮ ಮೆಟ್ರೋ ನೌಕರರು ಮುಷ್ಕರ ನಡೆಸಬಾರದೆಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಆದೇಶ ನಿಡಿದೆ.

ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ: ಬಿಎಂಆರ್ಸಿಎಲ್ ಗೆ ನಮ್ಮ ಮೆಟ್ರೋ ನೌಕರರ ಸಂಘ ನೋಟಿಸ್
ಏ.28 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬಿಎಂಆರ್ ಸಿಎಲ್ ಗೆ ನಮ್ಮ ಮೆಟ್ರೋ ನೌಕರರ ಸಂಘ ನೋಟಿಸ್ ಕಳಿಸಿದೆ.

ನಮ್ಮ ಮೆಟ್ರೋದಲ್ಲಿ ರಾಹುಲ್ ಗಾಂಧಿ ಪ್ರಯಾಣ

ಮುಷ್ಕರ ಬೆದರಿಕೆ: ಬೇರೆ ರಾಜ್ಯಗಳ ಮೆಟ್ರೋ ನೆರವು ಪಡೆಯಲು ಬಿಎಂಆರ್ಸಿಎಲ್ ಯತ್ನ
ವೇತನ ಪರಿಷ್ಕರಣೆ, ಬಡ್ತಿ, ಕನ್ನಡಿಗ ನೌಕರರು ಹಾಗೂ ಹಿಂದಿ ನೌಕರರ ನಡುವೆ ತಾರತಮ್ಯಕ್ಕೆ ಕಡಿವಾಣ ಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಮ್ಮ ಮೆಟ್ರೋ ನೌಕರರು ಮುಷ್ಕರ ನಡೆಸುವುದಾಗಿ ಬೆದರಿಕೆ ಹಾಕಿರುವ ಹಿನ್ನಲೆಯಲ್ಲಿ ಇತರೆ ರಾಜ್ಯಗಳ ನೆರವು...

ನಮ್ಮ ಮೆಟ್ರೋ ಸೇವೆ ಈಗ ಎಸ್ಮಾ ಅಡಿ: ರಾಜ್ಯ ಸರ್ಕಾರ ಅಧಿಸೂಚನೆ
ನಮ್ಮ ಮೋಟ್ರೋ ಸೇವೆಯನ್ನು ಅಗತ್ಯ ಸೇವೆ ನಿರ್ವಹಣಾ ಕಾಯ್ದೆ (ಎಸ್ಮಾ) ಅಡಿ ತರಲು ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ನಡೆಸಲು ಮುಂದಾಗಿದ್ದ ಮೆಟ್ರೋ ಸಿಬ್ಬಂದಿಗಳಿಗೆ ಭಾರೀ ಹಿನ್ನಡೆಯುಂಟಾದಂತಾಗಿದೆ...

ಮಾ. 22ಕ್ಕೆ ಮೆಟ್ರೊ ಬಂದ್: ನೌಕರರ ವಿರುದ್ಧ ಎಸ್ಮಾ ಜಾರಿಗೆ ಬಿಎಂಆರ್ ಸಿಎಲ್ ಚಿಂತನೆ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾರ್ಚ್ 22ರಂದು ನಮ್ಮ ಮೆಟ್ರೊ ಬಂದ್ ಗೆ ನೌಕರರು ಕರೆ ನೀಡಿದೆ.

