Namma Metro

News Wrap 07-02-26 | ಸದ್ಯಕ್ಕೆ ನಮ್ಮ ಮೆಟ್ರೋ ದರ ಏರಿಕೆ ಇಲ್ಲ: ಸೂರ್ಯ; ನ್ಯಾನೋಮೀಟರ್ ಚಿಪ್ ಅನಾವರಣ; ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ಪ್ರೇಮ್ ದೂರು!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಸೋಮವಾರದಿಂದ ದರ ಏರಿಕೆ ಇಲ್ಲ- ಸಂಸದ ತೇಜಸ್ವಿ ಸೂರ್ಯ ಮಾಹಿತಿ
ಪ್ರಸ್ತಾವಿತ ಹೆಚ್ಚಳವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ. ಈ ಪ್ರಯಾಣ ದರ ಏರಿಕೆ ಸೋಮವಾರದಿಂದ ಜಾರಿಗೆ ಬರುವುದಿಲ್ಲ.

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ: ರಾಜ್ಯ–ಕೇಂದ್ರ ಸರ್ಕಾರದ ನಡುವೆ ಆರೋಪ–ಪ್ರತ್ಯಾರೋಪ..!
ಈ ಹಿಂದೆ ಶೇ.105 ದರ ಏರಿಕೆ ಜಾರಿಗೊಂಡಿದ್ದು ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಮುಖ್ಯಮಂತ್ರಿ ಹಸ್ತಕ್ಷೇಪದ ಬಳಿಕ ಅದನ್ನು ಶೇ.71ಕ್ಕೆ ಪರಿಷ್ಕರಿಸಿ ಇಳಿಕೆ ಮಾಡಲಾಗಿತ್ತು. ಇದೀಗ ಮತ್ತೆ ದರ ಏರಿಕೆ ಮಾಡಲಾಗಿದೆ.

ಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ: ಕೇಂದ್ರ ಸಚಿವರ ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ; ದರ ನಿಗದಿ ಸಮಿತಿ ಪುನಾರಚನೆಗೆ ಮನವಿ
ಫೆಬ್ರವರಿ 9 ರಿಂದ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತಂದಿದ್ದು, ವ್ಯಾಪಕ ಸಾರ್ವಜನಿಕ ವಿರೋಧವನ್ನು ಕಡೆಗಣಿಸಿ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

Namma Metro Price Hike: ಪರಿಷ್ಕೃತ ದರ ಪ್ರಕಟ; ಫೆಬ್ರವರಿ 9 ರಿಂದ ಜಾರಿಗೆ..
ಮೆಟ್ರೋ ರೈಲ್ವೇ ಕಾಯ್ದೆ 2002ರ ಅಡಿಯಲ್ಲಿ ರಚಿಸಲಾದ ‘ಫೇರ್ ಫಿಕ್ಸೇಷನ್ ಕಮಿಟಿ’ (FFC) ಶಿಫಾರಸಿನಂತೆ ಈ ದರ ಪರಿಷ್ಕರಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚ ಸರಿದೂಗಿಸಲು ಈ ಕ್ರಮ ಅನಿವಾರ್ಯ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಪ್ರಯಾಣಿಕರಿಗೆ ಶಾಕ್: ಮೆಟ್ರೋ ರೈಲು ಟಿಕೆಟ್ ದರ ಏರಿಕೆಗೆ ಸರ್ಕಾರ ಅಸ್ತು!; ಫೆಬ್ರವರಿ 9 ರಿಂದಲೇ ಜಾರಿ ಸಾಧ್ಯತೆ
ಹಾಲಿ ಇರುವ ದರದಲ್ಲಿ ಶೇ.5ರಷ್ಟು ಏರಿಕೆ ಮಾಡಲು ಬಿಎಂಆರ್ ಸಿಎಲ್ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಇದೀಗ ಈ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಲಾಗಿದೆ.

News Wrap 04-02-2026 | ಅಬಕಾರಿ ಇಲಾಖೆ ಹಗರಣ: ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು; Namma Metro ಪ್ರಯಾಣ ದರ ಶೇ.5 ರಷ್ಟು ಏರಿಕೆಗೆ ನಿರ್ಧಾರ!

ನಮ್ಮ ಮೆಟ್ರೊ ಪ್ರಯಾಣ ದುಬಾರಿ ಸಾಧ್ಯತೆ: ಟಿಕೆಟ್ ದರ ಪರಿಷ್ಕರಣೆಗೆ BMRCL ಅಸ್ತು
ಪ್ರತಿ ಫೆಬ್ರವರಿಯಲ್ಲಿ ವಾರ್ಷಿಕ ಹೊಂದಾಣಿಕೆಗಳನ್ನು ಸಲಹೆ ಮಾಡುವ ಶುಲ್ಕ ನಿಗದಿ ಸಮಿತಿಯ ಶಿಫಾರಸುಗಳನ್ನು ಈ ಪರಿಷ್ಕರಣೆ ಅನುಸರಿಸುತ್ತದೆ.


