Namma Metro

Watch | ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ; ಸಿಎಂ-ಡಿಸಿಎಂ ಗೆ ತೇಜಸ್ವಿ ಸೂರ್ಯ ಹೇಳಿದ್ದೇನು?

News headlines 30-12-2025 | HAL ನಿರ್ಮಿತ 'ಧ್ರುವ್ ಎನ್‌ಜಿ' ಹೆಲಿಕಾಪ್ಟರ್ ಗೆ ಚಾಲನೆ; New Year 2026: ನಮ್ಮ ಮೆಟ್ರೋ ಸೇವೆಗಳ ಅವಧಿ ವಿಸ್ತರಣೆ; ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್

Namma Metro: ನನ್ನ ಖಾಸಗಿ ಭಾಗಗಳನ್ನು ಮುಟ್ಟಿದ; ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ, ಎಚ್ಚರಿಕೆ ನೀಡಿ ಕಳಿಸಿದ ಪೊಲೀಸ್!
ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯ ಮೈಮುಟ್ಟಿ ಅಪರಿಚಿತ ವ್ಯಕ್ತಿಯೋರ್ವ ಅಸಭ್ಯವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ವಿಧಾನಸೌಧ ಮೆಟ್ರೋದಿಂದ ತೆರಳುತ್ತಿದ್ದ ವೇಳೆ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ್ದು ಆಗ ಯುವತಿ ಅಲ್ಲಿದ್ದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದಳು.

Namma Metro: ಹಳದಿ ಮಾರ್ಗ ಸಂಚಾರ ಡಿಸೆಂಬರ್ 21ಕ್ಕೆ ಒಂದು ಗಂಟೆ ತಡವಾಗಿ ಆರಂಭ
ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರ ಎಂದಿನಂತೆ ಆರಂಭವಾಗಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.

ನಮ್ಮ ಮೆಟ್ರೋ: ಪಿಂಕ್ ಲೈನ್‌ಗೆ ಮೊದಲ ಚಾಲಕರಹಿತ ರೈಲು ಅನಾವರಣ
ಪಿಂಕ್ ಲೈನ್‌ನ ಮೂಲಮಾದರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್(ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಜೆ ರವಿಶಂಕರ್ ಅವರು ಬಿಇಎಂಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶಾಂತನು ರಾಯ್ ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಔಪಚಾರಿಕವಾಗಿ ಅನಾವರಣಗೊಳಿಸಿದರು.

ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಿಸೆಂಬರ್ 22ರಿಂದ ಪ್ರತಿ 12 ನಿಮಿಷಕ್ಕೊಮ್ಮೆ ಹಳದಿ ಮಾರ್ಗ ರೈಲು ಸಂಚಾರ
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನವೆಂಬರ್ ಕೊನೆಯ ವಾರದಲ್ಲಿ ಆರು ಬೋಗಿಗಳ ರೈಲು ಸೆಟ್ ನ್ನು ಪಡೆದುಕೊಂಡಿತು.

ನಮ್ಮ ಮೆಟ್ರೋ Blue Line: ಗಡುವಿನೊಳಗೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ, ಗುತ್ತಿಗೆದಾರರು blacklist ಪಟ್ಟಿಗೆ; ಸರ್ಕಾರ ಎಚ್ಚರಿಕೆ
ಟೀಕೆ ಏನೇ ಇರಲಿ, ಕೆಲಸ ಮುಂದುವರಿಯಬೇಕು. ಅಪಘಾತ ಘಟನೆಯ ನಂತರ, ಕಟ್ಟುನಿಟ್ಟಾದ ಸಂಚಾರ ಮೇಲ್ವಿಚಾರಣೆಯೊಂದಿಗೆ ರಾತ್ರಿಯಲ್ಲಿ ಮಾತ್ರ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

Watch | Namma Metro ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ; Indigo ವಿಮಾನ ಹಾರಾಟ ರದ್ದು: ಪ್ರಯಾಣಿಕರ ಪರದಾಟ; Bollywood ನಟ ಆರ್ಯನ್ ಖಾನ್ ವಿರುದ್ಧ ದೂರು!

ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ಮೃತನ ಗುರುತು ಪತ್ತೆ; ಸಂಚಾರ ಸಹಜ ಸ್ಥಿತಿಗೆ
ಜ್ಞಾನ ಭಾರತಿ ಮತ್ತು ಚಲ್ಲಘಟ್ಟ ನಡುವಿನ ಸೇವೆಗಳು ಬೆಳಿಗ್ಗೆ 09:40 ಕ್ಕೆ ಸಾಮಾನ್ಯ ಸ್ಥಿತಿಗೆ ಮರಳಿದ್ದು, ನೇರಳೆ ಮಾರ್ಗದಲ್ಲಿ ರೈಲುಗಳು ವೇಳಾಪಟ್ಟಿಯಂತೆ ಚಲಿಸುತ್ತಿವೆ.

