Namma Metro

ನಮ್ಮ ಮೆಟ್ರೊ ಹಳದಿ ಮಾರ್ಗ: 6ನೇ ರೈಲು ಆಗಮನ; ಕಾಯುವ ಅವಧಿ ಮತ್ತಷ್ಟು ಇಳಿಕೆ..!
6ನೇ ರೈಲಿನ ಮೊದಲ ಮೂರು ಬೋಗಿಗಳು ಹೆಬ್ಬಗೋಡಿ ಡಿಪೋವನ್ನು ತಲುಪಿವೆ ಮತ್ತು ಉಳಿದ ಬೋಗಿಗಳು ಈ ವಾರಾಂತ್ಯದ ವೇಳೆಗೆ ಬರುವ ನಿರೀಕ್ಷೆಯಿದೆ.

Watch | ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ-CM; ಹಿರಿಯ ನಟ ಉಮೇಶ್ ನಿಧನ; ನಾನು ಬೆನ್ನಿಗೆ ಇರಿಯುವುದಿಲ್ಲ-DKS

News headlines 30-11-2025 | ಮೆಟ್ರೋ ನಿಲ್ದಾಣ ಬಳಿ ವಿದ್ಯಾರ್ಥಿಗೆ ಚೂರಿ ಇರಿತ; ಐಫೋನ್ ದರೋಡೆ; ನಾನು ಬೆನ್ನಿಗೆ ಇರಿಯುವುದಿಲ್ಲ- DK Shivakumar; ಹಿರಿಯ ನಟ ಉಮೇಶ್ ನಿಧನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಆರಂಭ..!
ಇನ್ನು ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳು ಸೋಮವಾರ ಬೆಳಿಗ್ಗೆ 5:05 ಗಂಟೆಗೆ ಆರಂಭವಾಗಲಿವೆ. ಮೊದಲ ಮೆಟ್ರೋ ರೈಲು ಸೇವೆ ಆರ್.ವಿ ರಸ್ತೆಯಿಂದ ಡೆಲ್ಯಾ ಎಲೆಕ್ಟ್ರಾನಿಕ್ಸ್, ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡಲಿದೆ.

News Headlines 18-11-25 | BTS 2025ಗೆ ಚಾಲನೆ: 19,000 ರೂ ಬೆಲೆಯ AI PC ಬಿಡುಗಡೆ; ಬಿಡದಿಯಲ್ಲಿ ಐಟಿ ನಗರ ನಿರ್ಮಾಣ; ಸೌದಿ ಬಸ್ ಅಪಘಾತದಲ್ಲಿ ರಾಜ್ಯದ ಇಬ್ಬರು ಸಾವು!

Namma Metro: ಬೆಂಗಳೂರು ಮೆಟ್ರೋ ನಿಲ್ದಾಣ ಸ್ಪೋಟಿಸುವ ಬೆದರಿಕೆ; ವ್ಯಕ್ತಿಯ ಬಂಧನ
ಕಾಡುಗೋಡಿ ಬಳಿಯ ಬೆಲ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಆರೋಪಿಯು ನವೆಂಬರ್ 13 ರಂದು ರಾತ್ರಿ 11. 25 ಕ್ಕೆ ಬಿಎಂಆರ್‌ಸಿಎಲ್‌ಗೆ ಬೆದರಿಕೆ ಇಮೇಲ್ ಕಳುಹಿಸಿದ್ದ.

'ನಾನು ಕೂಡ ಟೆರರಿಸ್ಟ್, ಕನ್ನಡಿಗರ ವಿರೋಧಿ': ನಮ್ಮ ಮೆಟ್ರೊ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್
ಇಮೇಲ್‌ನಲ್ಲಿ, ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತದೆ.

ಬೆಂಗಳೂರಿನಿಂದ ತುಮಕೂರಿಗೆ Namma Metro ಯೋಜನೆ ವಿಸ್ತರಣೆಗೆ BJP ಸಂಸದ ತೇಜಸ್ವಿ ಸೂರ್ಯ ಆಕ್ಷೇಪ!
ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ರೈಲು ಯೋಜನೆ ಈಗ ಅಧಿಕೃತವಾಗಿ ಶುರುವಾಗಿದ್ದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಟೆಂಟರ್ ಆಹ್ವಾನಿಸಿದೆ. ಆದರೆ ಇದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಂತ್ರಿಕ ಸಮಸ್ಯೆ: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಕೆಲ ಹೊತ್ತು ಸಂಚಾರ ವ್ಯತ್ಯಯ
ಇಂದು ಬೆಳಗ್ಗೆ ಕಚೇರಿ, ಕೆಲಸ ಕಾರ್ಯಗಳಿಗೆ ಜನರು ತೆರಳುವ ಸಮಯದಲ್ಲಿ ಹೀಗೆ ಆಗಿದೆ. ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

