Namma Raste

ಸರ್ಕಾರದ ಜೊತೆ ನಾಗರೀಕರು ಕೈಜೋಡಿಸಿದರೆ ರಸ್ತೆಗಳ ಸುಸ್ಥಿತಿಯಲ್ಲಿಡಲು ಸಾಧ್ಯ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್
ಜನರು ಬೆಂಗಳೂರಿನ ಹವಾಮಾನವನ್ನು ಬಗ್ಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ, ಅಷ್ಟೇ ನಗರದ ರಸ್ತೆಗಳ ಬಗ್ಗೆ ಬೇಸರ ವ್ಯಕ್ತಪಡಿಸುತ್ತಾರೆ. ನಗರದ ರಸ್ತೆಗಳ ಕುರಿತು ಸವಿವರವಾದ ಚಿತ್ರವನ್ನು ಇಲ್ಲಿ ಪ್ರಸ್ತಾಪಿಸಿದ್ದು, ಅದರಿಂದ ಸಮಸ್ಯೆಯ ಗಾತ್ರ ಮತ್ತು ಅದಕ್ಕೆ ಪರಿಹಾರಗಳೇನು ಎಂಬುದನ್ನು ನಿಖರವಾಗಿ ನೋಡಲು ಸಾಧ್ಯವಾಗುತ್ತಿದೆ.

Video: ''ದೇವರೇ ಬಂದರೂ ಅದು ಸಾಧ್ಯವಿಲ್ಲ..''- DK Shivakumar
BrandBengaluru ಅಡಿಯಲ್ಲಿ ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾದ 3 ದಿನಗಳ ಕಾರ್ಯಾಗಾರ ಕಾರ್ಯಕ್ರಮವಾದ 'ನಮ್ಮ ರಸ್ತೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಡಿಕೆ ಶಿವಕುಮಾರ್ ಮಾತನಾಡಿದರು.

ನಮ್ಮ ರಸ್ತೆ ಕಾರ್ಯಾಗಾರಕ್ಕೆ ಬಿಬಿಎಂಪಿ ಚಾಲನೆ: ಸಲಹೆ ನೀಡುವಂತೆ ಸಾರ್ವಜನಿಕರಿಗೆ ಆಹ್ವಾನ
ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯ ಡಾ.ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ನಮ್ಮ ರಸ್ತೆ ಪ್ರದರ್ಶನ, ಕಾರ್ಯಾಗಾರಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಶುಕ್ರವಾರ ಚಾಲನೆ ನೀಡಿದರು.

