NaMo app

ಅಪ್‌ಡೇಟ್ ಆದ ಪ್ರಧಾನಿಯವರ ನಮೋ ಅಪ್ಲಿಕೇಶನ್, ಮೋದಿ ಜನ್ಮದಿನಕ್ಕೆ ಹೊಸ ಫೀಚರ್ ಗಳೊಡನೆ ನಮೋ ಆಪ್!
ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ಅಪ್ಲಿಕೇಶನ್ ನಮೋ ಆಪ್ ಅಪ್‌ಡೇಟ್ ಆಗಿದೆ. ಉತ್ತಮ, ವೇಗಯುತ ಮತ್ತು ವಿಶೇಷ ವಿಷಯಕ್ಕೆ ಸುಲಭವಾಗಿ ಪ್ರವೇಶಿಸಲು ಇದು ಅನುವು ಮಾಡಿಕೊಡಲಿದ್ದು, ಈ ಅನುಭವಕ್ಕಾಗಿ ಹೊಸ ವೈಶಿಷ್ಟ್ಯಗಳನ್ನು ಹೊಂದಿದೆ.

ನಮೋ ಆ್ಯಪ್ ಗೆ ಸಂಬಂಧಿಸಿದ 15 ಪೇಜ್ ಡಿಲೀಟ್ ಮಾಡಿದ ಫೇಸ್ ಬುಕ್
ಕಾಂಗ್ರೆಸ್ ನಂತರ ಇದೀಗ ಬಿಜೆಪಿಗೂ ಬಿಸಿ ಮುಟ್ಟಿಸಿದ ಸಾಮಾಜಿಕ ಜಾಲತಾಣ, ಪ್ರಧಾನಿ ನರೇಂದ್ರ ಮೋದಿ ಅವರ ‘ನಮೋ ಆ್ಯಪ್’ಗೆ...

ಆಗಸ್ಟ್ 15 ಸ್ವಾತಂತ್ರ್ಯೋತ್ಸವ ಭಾಷಣಕ್ಕಾಗಿ ಸಲಹೆ ಕೇಳಿದ ಪ್ರಧಾನಿ ಮೋದಿ
ಮುಂಬರುವ ಆಗಸ್ಚ್ 15ರಂದು ನಡೆಯಲಿರುವ 72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ್ದಾರೆ.

ಕಾಂಗ್ರೆಸ್ ಮೊಂಡುತನದಿಂದ ಒಬಿಸಿ ಆಯೋಗ ಮಸೂದೆಗೆ ಅಂಗೀಕಾರ ಸಿಕ್ಕಿಲ್ಲ: ಪ್ರಧಾನಿ ಮೋದಿ
ಕಾಂಗ್ರೆಸ್ ಮೊಂಡುತನದಿಂದಾಗಿ ಹಿಂದುಳಿ ವರ್ಗ (ಒಬಿಸಿ ಕಮಿಷನ್) ಸಾಂವಿಧಾನಿಕ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ ಮಸೂದೆ ಇನ್ನೂ ಅಂಗೀಕಾರ ಪಡೆದುಕೊಂಡಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ...

'ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ, ಹಿಂಸಾಚಾರ ವಿರೋಧಿಸಿ': ಯುವ ಕಾರ್ಯಕರ್ತರಿಗೆ ಪ್ರಧಾನಿ ಮೋದಿ ಕರೆ
ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಜಾಗವಿಲ್ಲ, ಹಿಂಸಾಚಾರಕ್ಕೆ ವಿರೋಧವಿರಲಿ ಎಂದು ಬಿಜೆಪಿ ಯುವ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಪ್ರಧಾನಿ ಮೋದಿ
ಮಹಿಳೆಯರ ವಿಕಾಸದಿಂದ, ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖದತ್ತ ದೇಶ ಸಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ...

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಾಂತ್ರಿಕವಾಗಿ ಅಕ್ಷರಸ್ಥ: ಬಿಜೆಪಿ
ಆ್ಯಪ್ ಮೂಲಕ ಬಳಕೆದಾರರ ಮಾಹಿತಿ ಸೋರಿಕೆ ಕುರಿತಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಮುಂದುವರೆಸಿದಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ತಾಂತ್ರಿಕವಾಗಿ ಅನಕ್ಷರಸ್ಥರಾಗಿದ್ದಾರೆಂದು ಬಿಜೆಪಿ ಮಂಗಳವಾರ ಹೇಳಿದೆ...

'ಡಿಲೀಟ್ ನಮೋ ಆ್ಯಪ್' ಅಭಿಯಾನದ ಬಳಿಕ ಆ್ಯಪ್ ಜನಪ್ರಿಯತೆ ಹೆಚ್ಚಾಯ್ತು!
ಅಮೆರಿಕಕ್ಕೆ ದತ್ತಾಂಶ ಸೋರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರಂಭಿಸಿದ್ದ ಡಿಲೀಟ್ ನಮೋ ಆ್ಯಪ್ ಅಭಿಯಾನದ ಬಳಿಕ ನಮೋ ಆ್ಯಪ್ ಜನಪ್ರಿಯತೆ ಹಚ್ಚಾಗಿದೆ ಎಂದು ಬಿಜೆಪಿ ಹೇಳಿದೆ.

ನಮೋ ಆ್ಯಪ್ ವಿವಾದ ಬೆನ್ನಲ್ಲೇ ಪ್ಲೇಸ್ಟೋರ್ ನಿಂದ ಕಾಂಗ್ರೆಸ್ ಪಕ್ಷದ ಆ್ಯಪ್ ನಾಪತ್ತೆ?
ಪ್ರಧಾನಿ ನರೇಂದ್ರ ಮೋದಿ ಅವರ ನಮೋ ಆ್ಯಪ್ ಬಗ್ಗೆ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಪ್ಲೇ ಸ್ಟೋರ್ ನಿಂದ ತನ್ನದೇ ಆ್ಯಪ್ ಅನ್ನು ಡಿಲೀಟ್ ಮಾಡಿರುವುದೇಕೆ. ಕಾಂಗ್ರೆಸ್ ಪಕ್ಷ ಏನನ್ನು ಮರೆಮಾಚಲು ಯತ್ನಿಸುತ್ತಿದೆ ..

