ದೇಶRRTS ರೈಲುಗಳಿಗೆ 'ನಮೋ ಭಾರತ್' ಎಂದು ನಾಮಕರಣ: ಮೋದಿ 'ಸ್ವಯಂ ವ್ಯಾಮೋಹಕ್ಕೆ ಮಿತಿಯೇ ಇಲ್ಲ' ಎಂದ ಕಾಂಗ್ರೆಸ್
ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್ಆರ್ಟಿಎಸ್) ರೈಲುಗಳಿಗೆ 'ನಮೋ ಭಾರತ್' ಎಂದು ನಾಮಕರಣ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಗುರುವಾರ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ 'ಸ್ವಯಂ ವ್ಯಾಮೋಹಕ್ಕೆ ಮಿತಿಯೇ ಇಲ್ಲ' ಎಂದು ಕಾಂಗ್ರೆಸ್ ಕಿಡಿಕಾರಿದೆ.