Namo Bhoothathma 2

ಕೋಮಲ್ ಕುಮಾರ್ ಅಭಿನಯದ 'ನಮೋ ಭೂತಾತ್ಮ 2' ಟೀಸರ್ ಬಿಡುಗಡೆ ಮಾಡಿದ ನಟ ಧ್ರುವ ಸರ್ಜಾ
ನಟ ಕೋಮಲ್ ಕುಮಾರ್ ಮುಖ್ಯ ಭೂಮಿಕೆಯಲ್ಲಿದ್ದು, ನೃತ್ಯ ನಿರ್ದೇಶಕ ಮುರಳಿ ನಿರ್ದೇಶನದ 'ನಮೋ ಭೂತಾತ್ಮ 2' ರ ಟೀಸರ್ ಅನ್ನು ನಟ ಧ್ರುವ ಸರ್ಜಾ ಅವರು ಬಿಡುಗಡೆ ಮಾಡಿದರು. ಟೀಸರ್ ಬಿಡುಗಡೆ ಸಮಾರಂಭದಲ್ಲಿ ಧ್ರುವ ಸರ್ಜಾ ಅವರು ಕೋಮಲ್ ಅವರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ನಮೋ ಭೂತಾತ್ಮ 2 ಚಿತ್ರದ ಟೀಸರ್
ನಟ ಕೋಮಲ್ ಕುಮಾರ್ ಮತ್ತು ಲೇಖ ಚಂದ್ರ ಅಭಿನಯದ ನಮೋ ಭೂತಾತ್ಮ 2 ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿ ಮುರಳಿ ನಿರ್ದೇಶಿಸಿದ್ದಾರೆ.

