ದೇಶಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ! Video
ಉತ್ತರ ಪ್ರದೇಶದ ವಾರಣಾಸಿಯ ನಮೋ ಘಾಟ್ನಲ್ಲಿ ನಡೆಯುತ್ತಿದ್ದ ಕಾಶಿ ತಮಿಳು ಸಂಗಮ್ 4.0 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತಾ ವ್ಯವಸ್ಥೆಯನ್ನು ಭೇದಿಸಿ, ವ್ಯಕ್ತಿಯೊಬ್ಬ ವೇದಿಕೆಯತ್ತ ಸಾಗಿದ್ದ..