Namratha Gowda

ರಾಜಕಾರಣಿಗಳೊಂದಿಗೆ ಡೇಟಿಂಗ್ ಆಫರ್: ಬಹಿರಂಗಪಡಿಸಿದ ನಮ್ರತಾ ಗೌಡ, ಹೇಳಿದ್ದು ಏನು?
ರಾಕಿ ಜಿ43 ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಸಂದೇಶ ಕಳುಹಿಸಿರುವ ರೋಷನ್ ಎಂಬಾತ, ತನಗೆ ಸಾಕಷ್ಟು ರಾಜಕಾರಣಿಗಳ ಜೊತೆಗೆ ನಂಟಿದೆ. ರಾಜಕಾರಣಿಗಳ ಜೊತೆಗೆ ಡೇಟಿಂಗ್ ಮಾಡುವಂತೆ ನಮ್ರತಾರನ್ನು ಕೇಳಿದ್ದಾನೆ.

ಹಸೆಮಣೆ ಮೇಲೆ ನಮ್ರತಾ-ಕಾರ್ತಿಕ್: ಹುಬ್ಬೇರಿಸಿದ ಅಭಿಮಾನಿಗಳು, ಗೊಂದಲಗಳಿಗೆ ತೆರೆ!
ಕಾರ್ತಿಕ್ ಹಾಗೂ ನಮ್ರತಾ ಅವರ ಸ್ನೇಹ ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕವೂ ಮುಂದುವರೆದಿದ್ದು, ಈ ನಡುವಲ್ಲೇ ಇಬ್ಬರು ಹಸೆಮಣೆ ಮೇಲೆ ಕುಳಿತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಫೋಟೋ ನೋಡಿದ ಅಭಿಮಾನಿಗಳು ಆಶ್ಚರ್ಯ ಹಾಗೂ ಗೊಂದಲಕ್ಕೊಳಗಾಗಿದ್ದಾರೆ.

