ದೇಶಮಹಾರಾಷ್ಟ್ರ ಚುನಾವಣೆ: ಬಂಡಾಯದ ಬಿಸಿ, ಕಾಂಗ್ರೆಸ್ ನಿಂದ 28 ಮಂದಿ ಅಮಾನತು
ಭಾನುವಾರ ತಡರಾತ್ರಿ ಎರಡು ಪ್ರತ್ಯೇಕ ಪಟ್ಟಿಗಳನ್ನು ಬಿಡುಗಡೆ ಮಾಡಲಾಗಿದ್ದು, ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 21 ಅಭ್ಯರ್ಥಿಗಳು ಮತ್ತು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇತರ ಏಳು ಮಂದಿಯನ್ನು ಅಮಾನತು ಮಾಡಲಾಗಿದೆ.