ಸಿನಿಮಾ ಸುದ್ದಿಸೂಪರ್ ಸ್ಟಾರ್ ಮೋಹನ್ ಲಾಲ್ ನಟನೆಯ ಬಹುಭಾಷಾ ಸಿನಿಮಾ 'ವೃಷಭ' ಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್!
ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮೋಹನ್ ಲಾಲ್ ಅವರ ಮುಂದಿನ ಸಿನಿಮಾಗೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳನ್ನು ಕೊಟ್ಟ ಚಲನಚಿತ್ರ ನಿರ್ದೇಶಕ ನಂದ ಕಿಶೋರ್ ಇದೀಗ ದೊಡ್ಡ ಮಟ್ಟದ ಬಹುಭಾಷಾ ಚಿತ್ರವೊಂದಕ್ಕೆ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ.