Nanda Kishore

'ದುಬಾರಿ' ವಿಚಾರ ಸದ್ಯಕ್ಕಿಲ್ಲ: ನಿರ್ಮಾಪಕ ಉದಯ್ ಮೆಹ್ತಾ
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಬೇಕಿದ್ದ 'ದುಬಾರಿ' ಸಿನಿಮಾದಿಂದ ನಂದಕಿಶೋರ್ ಹೊರಬಂದಿದ್ದಾರೆ ಎಂಬ ಸುದ್ದಿ ಬಗ್ಗೆ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.

ನಂದ ಕಿಶೋರ್- ಶ್ರೇಯಸ್ ಮಂಜು ಸಿನಿಮಾಗೆ 'ಚಂದನ್ ಶೆಟ್ಟಿ' ಸಂಗೀತ ಸಂಯೋಜನೆ
ಪಡ್ಡೆ ಹುಲಿ ನಾಯಕ ಶ್ರೇಯಸ್ ಮಂಜು ನಟಿಸುತ್ತಿರುವ ಸಿನಿಮಾವನ್ನು ನಂದಕಿಶೋರ್ ನಿರ್ದೇಶಿಸುತ್ತಿದ್ದು ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ನಂದಕಿಶೋರ್ ನಿರ್ದೇಶನದ ಸಿನಿಮಾದಲ್ಲಿ ರೇಷ್ಮಾ ನಾಣಯ್ಯ ನಾಯಕಿ
ಬಹುನಿರೀಕ್ಷಿತ ಚಿತ್ರ ಏಕ್ ಲವ್ ಯಾ ಇನ್ನಷ್ಟೇ ತೆರೆಗೆ ಬರಬೇಕಿದೆ. ಈ ಚಿತ್ರದಲ್ಲಿ ನಟಿಸಿದ್ದ ನಟಿ ರೇಷ್ಮಾ ನಾಣಯ್ಯ ತಮ್ಮ ಮೂರನೇ ಸಿನಿಮಾ ನಟನೆಗಾಗಿ ತಯಾರಾಗುತ್ತಿದ್ದಾರೆ.

ಚಿತ್ರರಂಗದ ಚೇತರಿಕೆಗೆ ಧ್ರುವ ಸರ್ಜಾ ಮಾಸ್ ಎಂಟ್ರಿ, ಪೊಗರು ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್!
ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ.

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈಗ 'ದುಬಾರಿ' ಹೀರೋ!
ಪೊಗರು ಬಳಿಕ ಧ್ರುವ ಸರ್ಜಾ ‘ದುಬಾರಿ’ಯಾಗುತ್ತಿದ್ದಾರೆ. ಧ್ರುವ ಸರ್ಜಾ ನಾಯಕಾರಲಿಗಲಿರುವ ನಂದಕಿಶೋರ್ ನಿರ್ದೇಶನದ ಹೊಸ ಸಿನಿಮಾದ ಮುಹೂರ್ತ ನಗರದ ದೇವಾಲಯವೊಂದರಲ್ಲಿ ನೆರವೇರಿದೆ.

ಪೊಗರು ಶೂಟಿಂಗ್ ಪುನಾರಂಭಕ್ಕೆ ಮಹೂರ್ತ ಫಿಕ್ಸ್: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಮುರಳಿ ಮಾಸ್ಟರ್ ಕೊರಿಯೋಗ್ರಫಿ
ಧ್ರುವ ಸರ್ಜಾ ಅವರ "ಪೊಗರು" ಟೀಂ ಶೂಟಿಂಗ್ ಪುನರಾಭದ ನಿರೀಕ್ಷೆಯಲ್ಲಿದೆ. ಅಂತಿಮವಾಗಿ ಇದೀಗ ಚಿತ್ರದ ಶೂಟಿಂಗ್ ಸೆಪ್ಟೆಂಬರ್ 24ಕ್ಕೆ ಪುನಾರಂಭವಾಗುವುದು ಪಕ್ಕಾ ಆಗಿದೆ.

ಮೇ 6 ರಂದು ಧೃುವ ಸರ್ಜಾ -ನಂದಕಿಶೋರ್ ಹೊಸ ಸಿನಿಮಾ ಮೂಹೂರ್ತ
ಪೊಗರು ಸಿನಿಮಾ ನಂತರ, ಧ್ರುವ ಸರ್ಜಾ ಮತ್ತೊಂದು ಚಿತ್ರಕ್ಕೆ ತಯಾರಾಗುತ್ತಿದ್ದಾರೆ. ನಂದಕಿಶೋರ್ ನಿರ್ದೇಶನದ ಈ ಸಿನಿಮಾ ಮಾರ್ಚ್ 6 ರಂದು ಸೆಟ್ಟೇರಲಿದೆ.

ದ್ವಿಭಾಷೆಯಲ್ಲಿ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ!
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿದೆ.

ನಂದ ಕಿಶೋರ್ ಜೊತೆಗೆ ಧ್ರುವ ಸರ್ಜಾ ಮತ್ತೊಂದು ಸಿನಿಮಾ
ಪ್ರಸ್ತುತ ಪೊಗರು ಚಿತ್ರದ ಚಿತ್ರೀಕರಣದಲ್ಲಿ ತೊಡಗಿರುವ ನಿರ್ದೇಶಕ ನಂದಾ ಕಿಶೋರ್ ಹಾಗೂ ನಟ ಧ್ರುವ ಸರ್ಜಾ ಕಾಂಬಿನೇಷ್ ನಲ್ಲಿ ಮತ್ತೊಂದು ಸಿನಿಮಾ ಮೂಡಿಬರಲಿದೆ.

