Nandi hills

Nandi Hills ಮಾನ್ಸೂನ್ ಮ್ಯಾರಥಾನ್‌ನಲ್ಲಿ ದುರಂತ: ಓಡುತ್ತಿದ್ದಾಗ ಕುಸಿದುಬಿದ್ದು ಬೆಂಗಳೂರಿನ 31 ವರ್ಷದ ಟೆಕ್ಕಿ ಸಾವು
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಹಿಲ್ಸ್‌ನಲ್ಲಿ ನಡೆದ ಮಾನ್ಸೂನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕ್ರೀಡಾಪಟುವೊಬ್ಬರು ಓಡುತ್ತಿರುವಾಗಲೇ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ನಾಳೆ ನಂದಿಬೆಟ್ಟ ಹೋಗುವ ಪ್ಲ್ಯಾನ್ ಇದ್ರೆ, ಈ ಸುದ್ದಿ ನಿಮಗಾಗಿ! ಪ್ರವಾಸಿಗರಿಗೆ 7 ಘಂಟೆಗಳ ಕಾಲ ನಂದಿ ಹಿಲ್ಸ್‌ಗೆ ನೋ ಎಂಟ್ರಿ
ವೀಕೆಂಡ್ ಬಂತು ಅಂದ್ರೆ ಸಾಕು ಸಿಲಿಕಾನ್ ಸಿಟಿ ಜನರ ಫೇವರಿಟ್ ತಾಣಗಳ ಪೈಕಿ ನಂದಿಬೆಟ್ಟ ಮೊದಲ ಸಾಲಿನಲ್ಲಿ ನಿಲ್ಲುತ್ತದೆ. ಆದ್ರೆ, ಈ ಬಾರಿ ಏನಾದ್ರು ನಂದಿಬೆಟ್ಟಕ್ಕೆ ವೀಕೆಂಡ್ ಪ್ಲಾನ್ ಮಾಡಿದ್ರೆ, ಆ ಪ್ಲಾನ್ ಚೇಂಜ್ ಮಾಡೋದು ಬೆಸ್ಟ್! ಆ ಕುರಿತ ವರದಿ ಇಲ್ಲಿದೆ:

ನಂದಿಬೆಟ್ಟದ ಹೋಂಸ್ಟೇನಲ್ಲಿ ಯುವತಿ ಶವಪತ್ತೆ; ಪ್ರೇಯಸಿ ಸುರಭಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ನಾ ಕೇರಳ ಮೂಲದ ಅಲಿ?
ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್‌ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಪ್ರೇಮಿಗಳ ದಿನಾಚರಣೆ: ನಂದಿಬೆಟ್ಟಕ್ಕೆ ಫೆಬ್ರವರಿ 14 ರಂದು ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ!
ಹೊಸ ವರ್ಷದ ದಿನವನ್ನು ಹೊರತುಪಡಿಸಿ, ನಂದಿ ಬೆಟ್ಟವು ವರ್ಷವಿಡೀ ತೆರೆದಿರುತ್ತದೆ, ಪ್ರೇಮಿಗಳ ದಿನದಂದು ಅವ್ಯವಸ್ಥೆಯನ್ನು ತಪ್ಪಿಸಲು ಪ್ರವೇಶ ನಿಷೇಧ ಜಾರಿಗೊಳಿಸಲಾಗಿದೆ.

ನಂದಿಬೆಟ್ಟದ ಬಳಿ 14 ನಾಯಿಮರಿಗಳ ಎಸೆದು ಹೋದ ಕಾಲೇಜು ಸಿಬ್ಬಂದಿ; ಅಮಾನವೀಯತೆಗೆ ಪ್ರಾಣಿಪ್ರಿಯರ ಆಕ್ರೋಶ
ನಾಯಮರಿಗಳು 20 ದಿನಗಳ ಹಿಂದೆ ಜನಿಸಿದ್ದು, ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜಿನ ಹೆಸರನ್ನು ಹೊಂದಿರುವ ವಾಹನದ ಭದ್ರತಾ ಸಿಬ್ಬಂದಿ ಸೇರಿ ಮೂವರು ಈ ನಾಯಿ ಮರಿಗಳನ್ನು ಎಸೆದು ಹೋಗುತ್ತಿರುವುದನ್ನು ಪ್ರಯಾಣಿಕನೊಬ್ಬ ನೋಡಿದ್ದಾನೆ.

ನಂದಿ ಬೆಟ್ಟದ ಟಿಪ್ಪು ಬೇಸಿಗೆ ಅರಮನೆ ಮೇಲೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು; ಎಫ್‌ಐಆರ್ ದಾಖಲು
ಈ ಬರಹದ ವಿಡಿಯೋಗಳು ಮತ್ತು ಫೊಟೋಗಳು ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದವು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಬರಹದ ಮೇಲೆ ಬಣ್ಣ ಬಳಿದಿದ್ದಾರೆ.

ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಹೊಸ ದಿನಾಂಕ ನಿಗದಿ: ಯಾವಾಗ...?
ಜೂನ್ 18ರಂದು ಬೆಳಗ್ಗೆ 11 ಗಂಟೆಗೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ರದ್ದು ಮಾಡಲಾಗಿತ್ತು.

ನಂದಿ ಬೆಟ್ಟದಿಂದ ವಿಧಾನಸಭೆಗೆ ಸಚಿವ ಸಂಪುಟ ಸಭೆ ಹಠಾತ್ ಶಿಫ್ಟ್: ಶಾಶ್ವತ ನೀರಾವರಿ ಹೋರಾಟ ಸಮಿತಿ ಒತ್ತಡ?
ಸಚಿವ ಸಂಪುಟ ಸಭೆಯ ಸ್ಥಳವನ್ನು ಬದಲಾಯಿಸುವ ಸರ್ಕಾರದ ನಿರ್ಧಾರವನ್ನು ಸಮಿತಿ ಟೀಕಿಸಿದೆ. ಸರ್ಕಾರ "ಜನರ ನಿರೀಕ್ಷೆಗಳಿಗೆ ದ್ರೋಹ" ಬಗೆದಿದೆ ಎಂದು ಕರೆದಿದೆ.

ಮಾವು ಬೆಳೆಗಾರರ ಆಕ್ರೋಶಕ್ಕೆ ಹೆದರಿದ ಸರ್ಕಾರ: ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಸ್ಥಳಾಂತರ!
ಸಚಿವ ಸಂಪುಟ ಸಭೆ ವೇಳೆಯಲ್ಲಿ ಜೆಡಿಎಸ್ ನೇತೃತ್ವದಲ್ಲಿ ನಂದಿ ಹಿಲ್ಸ್‌ನಲ್ಲಿ ಪ್ರತಿಭಟನೆ ನಡೆಸಲು ರೈತರು ಯೋಜಿಸಿದ್ದರಿಂದ ಮಾವು ಬೆಳೆಗಾರರ ಕೋಪಕ್ಕೆ ಸರ್ಕಾರ ಹೆದರಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ

