Nandi hills

ನಂದಿ ಬೆಟ್ಟ ಸುತ್ತಮುತ್ತ ಭೂಕಂಪನದ ಅನುಭವ ಮಧ್ಯೆ ರೋಪ್ ವೇ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮುಂದು
ರಾಜ್ಯ

ನಂದಿ ಬೆಟ್ಟ ಸುತ್ತಮುತ್ತ ಭೂಕಂಪನದ ಅನುಭವ ಮಧ್ಯೆ ರೋಪ್ ವೇ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮುಂದು

ಸ್ಥಳೀಯರು ಮತ್ತು ಪರಿಸರವಾದಿಗಳ ತೀವ್ರ ವಿರೋಧದಿಂದಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಯೋಜನೆ ಕೈಬಿಡಲಾಗಿದ್ದರೂ, ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಮೊದಲ ರೋಪ್‌ವೇ ಯೋಜನೆಯನ್ನು ಕಾರ್ಯಗತಗೊಳಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. 

ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್?. ಬನ್ನೇರುಘಟ್ಟ ಸಫಾರಿ ಇನ್ನೂ ದುಬಾರಿ. ನಂದಿ ಬೆಟ್ಟಕ್ಕಿಲ್ಲ ಪ್ರವೇಶ!
ಸುದ್ದಿ

ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್?. ಬನ್ನೇರುಘಟ್ಟ ಸಫಾರಿ ಇನ್ನೂ ದುಬಾರಿ. ನಂದಿ ಬೆಟ್ಟಕ್ಕಿಲ್ಲ ಪ್ರವೇಶ!

ನೈಟ್ ಕರ್ಫ್ಯೂ ವಾಪಸ್ ಕುರಿತು ಪರಿಶೀಲನೆ ಎಂದ ಸಿಎಂ ಬೊಮ್ಮಾಯಿ. ಹೊಸವರ್ಷಾಚರಣೆ ನಂದಿ ಬೆಟ್ಟಕ್ಕೆ ಬೆಂಗಳೂರು ಪ್ರವಾಸಿಗರಿಗಿಲ್ಲ ಪ್ರವೇಶ. ಮೂವರು ವಿದೇಶಿ ಡ್ರಗ್ ಪೆಡ್ಲರ್ ಬಂಧಿಸಿದ ಸಿಸಿಬಿ.

ಹೊಸ ವರ್ಷಕ್ಕೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ. ಸರ್ಕಾರದ ನಿರ್ಬಂಧವಿದ್ದರೂ ಮೈಸೂರು ಅರಮನೆಯಲ್ಲಿ ಫಲಪುಷ್ಪ!
ಸುದ್ದಿ

ಹೊಸ ವರ್ಷಕ್ಕೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ. ಸರ್ಕಾರದ ನಿರ್ಬಂಧವಿದ್ದರೂ ಮೈಸೂರು ಅರಮನೆಯಲ್ಲಿ ಫಲಪುಷ್ಪ!

ಬೆಳಗಾವಿಯ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ತೆರೆ ಬಿದ್ದಿದೆ. ಡ್ರಗ್ ಕಳ್ಳಸಾಗಣೆದಾರನನ್ನು ಬಂಧಿಸಿ 1.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ನಂದಿ ಹಿಲ್ಸ್ ನಲ್ಲಿ ಧೂಳೆಬ್ಬಿಸಲಿರುವ ಕಾರ್- ಬೈಕ್ ರೇಸ್: ಅರಣ್ಯಾಧಿಕಾರಿಗಳು, ಪರಿಸರವಾದಿಗಳಿಂದ ವಿರೋಧ
ರಾಜ್ಯ

ನಂದಿ ಹಿಲ್ಸ್ ನಲ್ಲಿ ಧೂಳೆಬ್ಬಿಸಲಿರುವ ಕಾರ್- ಬೈಕ್ ರೇಸ್: ಅರಣ್ಯಾಧಿಕಾರಿಗಳು, ಪರಿಸರವಾದಿಗಳಿಂದ ವಿರೋಧ

ಆಗಸ್ಟ್ ತಿಂಗಳಲ್ಲಿ ನಂದಿ ಹಿಲ್ಸ್ ಪ್ರಾಂತ್ಯದಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು ಎನ್ನುವುದು ಗಮನಾರ್ಹ. ಚಿಕ್ಕಬಳ್ಳಾಪುರ ಸುತ್ತಲ ಪ್ರಾಂತ್ಯದಲ್ಲಿ ನಡೆಯುತ್ತಿರುವ ಡೈನಾಮೈಟ್ ಸ್ಫೋಟಗಳೇ ಅದಕ್ಕೆ ಕಾರಣ ಎನ್ನುವ ಅರೋಪ ಕೇಳಿಬಂದಿತ್ತು. 

ಡಿಸೆಂಬರ್ 1 ರಿಂದ ಪ್ರವಾಸಿಗರ ಸ್ವಾಗತಿಸಲು ನಂದಿ ಬೆಟ್ಟ ಸಜ್ಜು!
ರಾಜ್ಯ

ಡಿಸೆಂಬರ್ 1 ರಿಂದ ಪ್ರವಾಸಿಗರ ಸ್ವಾಗತಿಸಲು ನಂದಿ ಬೆಟ್ಟ ಸಜ್ಜು!

ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟ ಡಿಸೆಂಬರ್ 1 ರಿಂದ ಪುನರಾರಂಭಗೊಳ್ಳಲಿದೆ ಎಂದು ಚಿಕ್ಕಬಳ್ಳಾಪುರ ಉಪ ಜಿಲ್ಲಾಧಿಕಾರಿ ಆರ್.ಲತಾ ಅವರು ಹೇಳಿದ್ದಾರೆ.

ಆಮೆ ವೇಗದಲ್ಲಿ ಸಾಗುತ್ತಿರುವ ನಂದಿ ಬೆಟ್ಟದ ರಸ್ತೆ ಕಾಮಗಾರಿ: ಪ್ರವಾಸೋದ್ಯಮದ ಮೇಲೆ ಗಂಭೀರ ಪರಿಣಾಮ
ರಾಜ್ಯ

ಆಮೆ ವೇಗದಲ್ಲಿ ಸಾಗುತ್ತಿರುವ ನಂದಿ ಬೆಟ್ಟದ ರಸ್ತೆ ಕಾಮಗಾರಿ: ಪ್ರವಾಸೋದ್ಯಮದ ಮೇಲೆ ಗಂಭೀರ ಪರಿಣಾಮ

ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮಂಡಳಿಯು ನಂದಿ ಬೆಟ್ಟದಲ್ಲಿ ತೆಗೆದುಕೊಂಡಿರುವ ರಸ್ತೆ ಕಾಮಗಾರಿ ಕೆಲಸಗಳು ಆಮೆ ವೇಗದಲ್ಲಿ ಸಾಗುತ್ತಿದ್ದು, ಇದು ಕೇವಲ ಪ್ರವಾಸೋದ್ಯಮದ ಮೇಲೆ ಮಾತ್ರವಲ್ಲದೆ ಜನರ ಸಂಚಾರದ ಮೇಲೂ ಗಂಭೀರ ಪರಿಣಾಮ ಬೀರಿದೆ. 

ನಂದಿ ಹಿಲ್ಸ್ ಭೂಕುಸಿತಕ್ಕೆ ಬ್ಲಾಸ್ಟ್ ಗಳು ಕಾರಣ: ಅಧಿಕಾರಿಗಳು, ಪರಿಸರ ತಜ್ಞರ ಶಂಕೆ
ರಾಜ್ಯ

ನಂದಿ ಹಿಲ್ಸ್ ಭೂಕುಸಿತಕ್ಕೆ ಬ್ಲಾಸ್ಟ್ ಗಳು ಕಾರಣ: ಅಧಿಕಾರಿಗಳು, ಪರಿಸರ ತಜ್ಞರ ಶಂಕೆ

ಚಿಕ್ಕಬಳ್ಳಾಪುರದಲ್ಲಿ ಸಾಮಾನ್ಯವಾಗಿ ವಾರ್ಷಿಕ 700- 750 ಮಿಮೀ. ಮಳೆಯಾಗುತ್ತದೆ. ಆದರೆ ಮಂಗಳವಾರ ರಾತ್ರಿ ಒಂದೇ ದಿನ 100 ಮಿ.ಮೀ ಮಳೆ ಬಿದ್ದಿತ್ತು.

ನಂದಿ ಬೆಟ್ಟದಲ್ಲಿ ಕಸ ಎಸೆದಿದ್ದ ಕೆಎಸ್‌ಟಿಡಿಸಿ ಸಿಬ್ಬಂದಿ; ವಿಡಿಯೋ ವೈರಲ್; ಕಡೆಗೆ ಅವರಿಂದಲೇ ಸ್ವಚ್ಛತೆ
ರಾಜ್ಯ

ನಂದಿ ಬೆಟ್ಟದಲ್ಲಿ ಕಸ ಎಸೆದಿದ್ದ ಕೆಎಸ್‌ಟಿಡಿಸಿ ಸಿಬ್ಬಂದಿ; ವಿಡಿಯೋ ವೈರಲ್; ಕಡೆಗೆ ಅವರಿಂದಲೇ ಸ್ವಚ್ಛತೆ

ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಸ್ವಯಂಸೇವಕ ಸಂಘದ ಸದಸ್ಯರು ಕೆಎಸ್‌ಟಿಡಿಸಿ ಹೋಟೆಲ್ ಸಿಬ್ಬಂದಿಯೊಬ್ಬರು ನಂದಿ ಬೆಟ್ಟದ ಬಂಡೆಯ ಮೇಲೆ ಕಸ ಎಸೆಯುತ್ತಿರುವುದನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು. ಬಳಿಕ ಈ ವಿಡಿಯೋ ವೈರಲ್ ಆಗಿತ್ತು.

'ನಂದಿ ಬೆಟ್ಟ ರೋಪ್ ವೇ': ಯೋಜನೆ ಸಿದ್ಧ, ಅನುಮೋದನೆಗಾಗಿ ಕಾಯುತ್ತಿರುವ ಅಧಿಕಾರಿಗಳು
ರಾಜ್ಯ

'ನಂದಿ ಬೆಟ್ಟ ರೋಪ್ ವೇ': ಯೋಜನೆ ಸಿದ್ಧ, ಅನುಮೋದನೆಗಾಗಿ ಕಾಯುತ್ತಿರುವ ಅಧಿಕಾರಿಗಳು

ಬಹು ನಿರೀಕ್ಷಿತ ನಂದಿ ಬೆಟ್ಟದ ರೋಪ್ ವೇ ಯೋಜನೆ ಅನುಮೋದನೆಗಾಗಿ ಅಧಿಕಾರಿಗಳು ಕಾಯುತ್ತಿದ್ದು, ನೂತನ ಪ್ರವಾಸೋಧ್ಯಮ ಸಚಿವರಿಂದ ಈ ಯೋಜನೆಗೆ ಅನುಮೋದನೆ ದೊರೆಯುವ ನಿರೀಕ್ಷೆ ಇದೆ.