Nandi statue

ಚಾಮುಂಡಿ ಬೆಟ್ಟ ನಂದಿ ವಿಗ್ರಹಕ್ಕೆ ಮಹಾಮಸ್ತಕಾಭಿಷೇಕ
ಭಾರತದ ಮೂರನೇ ಅತಿದೊಡ್ಡ ನಂದಿ ವಿಗ್ರಹ ಎಂಬ ಖ್ಯಾತಿ ಪಡೆದಿರುವ ಚಾಮುಂಡಿ ಬೆಟ್ಟದ ನಂದಿಗೆ ಇಂದು ಮಹಾಮಸ್ತಾಭಿಷೇಕ ನೆರವೇರಿದ್ದು, ಚಾಮುಂಡಿ ಬೆಟ್ಟ ಬಳಗ ಚಾರಿಟಬಲ್ ಟ್ರಸ್ಟ್ನಿಂದ ಇಂದು 19ನೇ ವರ್ಷದ ಮಹಾಮಸ್ತಾಭಿಷೇಕ ನೆರವೇರಿಸಿದೆ.

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಂದಿ ವಿಗ್ರಹಕ್ಕೆ ಅದ್ಧೂರಿ ಮಹಾಭಿಷೇಕ
ಚಾಮುಂಡಿಬೆಟ್ಟದ ಮೇಲಿನ ಏಕಶಿಲಾ ವಿಗ್ರಹ ಮಹಾ ನಂದಿಗೆ ಭಾನುವಾರ ಮಹಾಭಿಷೇಕ ನೆರವೇರಿತು.

