ರಾಜ್ಯಮೈಸೂರು: ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು, ಪರಿಶೀಲನೆಗೆ ಪುರಾತತ್ವ ಸಮಿತಿ ರಚನೆ
ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಸುಮಾರು 400 ವರ್ಷಗಳಷ್ಟು ಪುರಾತನವಾದ ನಂದಿ ವಿಗ್ರಹದಲ್ಲಿ ಬಿರುಕುಗಳು ಕಾಣಿಸಿಕೊಂಡಿದೆ ಎಂಬ ದೂರುಗಳನ್ನು ಪರಿಶೀಲಿಸಲು ಪುರಾತತ್ವ ಇಲಾಖೆಯ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಮೂಲಗಳು ಬುಧವಾರ ಹೇಳಿವೆ.