ದೇಶನಂದಿಗ್ರಾಮ ಚುನಾವಣೆ ಫಲಿತಾಂಶದ ವಿರುದ್ಧ ಮಮತಾ ಅರ್ಜಿ ವಿಚಾರಣೆ ನ.15ಕ್ಕೆ ಮುಂದೂಡಿದ ಕೋಲ್ಕತ್ತಾ ಹೈಕೋರ್ಟ್
ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡುವಂತೆ ಕೋರಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಮನವಿಯನ್ನು ಕಲ್ಕತ್ತಾ ಹೈಕೋರ್ಟ್ ಸ್ವೀಕರಿಸಿದೆ.