ದೇಶWest Bengal: ಭಬಾನಿಪುರ ಉಳಿಸಿಕೊಂಡು, ನಂದಿಗ್ರಾಮ ಸ್ಥಾನಕ್ಕೆ ಸುವೇಂದು ಅಧಿಕಾರಿ ರಾಜೀನಾಮೆ!
ನಂದಿಗ್ರಾಮದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಪಬಿತ್ರ ಕರ್ ಅವರನ್ನು 9,665 ಮತಗಳಿಂದ ಸೋಲಿಸಿದ್ದರು. ಭಬಾನಿಪುರದಲ್ಲಿ ಅವರು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು 15,105 ಮತಗಳ ಅಂತರದಿಂದ ಸೋಲಿಸಿದ್ದರು.