ರಾಜ್ಯನಂದಿ ಬೆಟ್ಟಕ್ಕೆ ಹೊಸ ರೂಪ ನೀಡಿ ಪ್ರವಾಸಿಗರ ಸೆಳೆಯಲು ಪ್ರವಾಸೋದ್ಯಮ ಇಲಾಖೆ ಮುಂದು!
ದೇವಹಳ್ಳಿಯಲ್ಲಿ ಜಿ-20 ಶೃಂಗಸಭೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ನಗರದ ಪ್ರಮುಖ ಗಿರಿಧಾಮ ನಂದಿ ಬೆಟ್ಟಕ್ಕೆ ಹೊಸ ರೂಪ ನೀಡಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಸೆಳೆಯರು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಂದಾಗಿದೆ.