Nandini brand New Products

'ನಂದಿನಿ' ಬ್ರಾಂಡ್ ಗೆ ಮನಸೋತ ಜನ: ದೀಪಾವಳಿ, ದಸರಾ ಧಮಾಕಾ; KMF 46 ಕೋಟಿ ರೂ ವ್ಯಾಪಾರ
ದಸರಾ ಮತ್ತು ದೀಪಾವಳಿಯ ಸಮಯದಲ್ಲಿ ಪ್ರತಿ ವರ್ಷ ಸಿಹಿತಿಂಡಿಗಳಿಗೆ ಭಾರಿ ಬೇಡಿಕೆ ಇರುತ್ತದೆ. 'ನಂದಿನಿ' ಬ್ರಾಂಡ್ ಅಡಿಯಲ್ಲಿ 40 ಕ್ಕೂ ಹೆಚ್ಚು ಬಗೆಯ ಸಿಹಿತಿಂಡಿಗಳನ್ನು ಮಾರಾಟ ಮಾಡಲು ಕೆಎಂಎಫ್ ಮುಂಚಿತವಾಗಿಯೇ ಸಿದ್ಧತೆಗಳನ್ನು ಮಾಡಿಕೊಂಡಿತ್ತು.

ನಂದಿನಿ ಬ್ರಾಂಡ್ನ ಹೊಸ ಉತ್ಪನ್ನಗಳ ಲೋಕಾರ್ಪಣೆ!
ಕರ್ನಾಟಕ ಹಾಲು ಒಕ್ಕೂಟವಾದ ನಂದಿನಿ ಬ್ರಾಂಡ್ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಂದಿನ ಮೊಸರು, ನಂದಿನಿ ಎಮ್ಮೆ ಹಾಲು ಮತ್ತಿತರ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.

