Nandini ghee

ಕಳೆದ 20 ವರ್ಷಗಳಲ್ಲಿ ಒಂದು ವರ್ಷ ಮಾತ್ರ ಕೆಎಂಎಫ್ ನಿಂದ ನಂದಿನಿ ತುಪ್ಪ ಪೂರೈಕೆ: ಟಿಟಿಡಿ
ದೇಶ

ಕಳೆದ 20 ವರ್ಷಗಳಲ್ಲಿ ಒಂದು ವರ್ಷ ಮಾತ್ರ ಕೆಎಂಎಫ್ ನಿಂದ ನಂದಿನಿ ತುಪ್ಪ ಪೂರೈಕೆ: ಟಿಟಿಡಿ

ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿರುವ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತ ವಿಚಾರ ಈಗ ನೆರೆಯ ಆಂಧ್ರಪ್ರದೇಶದ ತಿರುಮಲ ದೇವಸ್ಥಾನದ ಆಡಳಿತ ಮಂಡಳಿಯ ಆಕ್ರೋಶಕ್ಕೂ ಕಾರಣವಾಗಿದೆ.

ತಿರುಪತಿಗೆ ನಂದಿನಿ ತುಪ್ಪ ಸ್ಥಗಿತ: ಕೆಎಂಎಫ್ ಆರೋಪ ತಿರಸ್ಕರಿಸಿದ ಟಿಟಿಡಿ; 'ವರ್ಷದ ಹಿಂದಿನ ವಿಚಾರ' ಎಂದ ಸಿಎಂ ಸಿದ್ದರಾಮಯ್ಯ
ರಾಜ್ಯ

ತಿರುಪತಿಗೆ ನಂದಿನಿ ತುಪ್ಪ ಸ್ಥಗಿತ: ಕೆಎಂಎಫ್ ಆರೋಪ ತಿರಸ್ಕರಿಸಿದ ಟಿಟಿಡಿ; 'ವರ್ಷದ ಹಿಂದಿನ ವಿಚಾರ' ಎಂದ ಸಿಎಂ ಸಿದ್ದರಾಮಯ್ಯ

ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್‌ (ಟಿಟಿಡಿ) ಲಡ್ಡು ತಯಾರಿಕೆಗೆ ತುಪ್ಪ ಪೂರೈಕೆ ಮಾಡಲು ಅನುಮತಿ ನೀಡಿಲ್ಲ ಎಂಬ ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಅಧ್ಯಕ್ಷ ಹೇಳಿರುವ ಮಾತು ಸತ್ಯಕ್ಕೆ ದೂರವಾದದ್ದು ಎಂದು ಟಿಟಿಡಿ ಮಂಗಳವಾರ ಸ್ಪಷ್ಟಪಡಿಸಿದೆ.

ಇನ್ನು ಮುಂದೆ ತಿರುಪತಿ ಲಡ್ಡುಗಳಲ್ಲಿ ನಂದಿನಿ ತುಪ್ಪ ಇರಲ್ಲ!
ರಾಜ್ಯ

ಇನ್ನು ಮುಂದೆ ತಿರುಪತಿ ಲಡ್ಡುಗಳಲ್ಲಿ ನಂದಿನಿ ತುಪ್ಪ ಇರಲ್ಲ!

ಸುಮಾರು 50 ವರ್ಷಗಳ ನಂತರ ತಿರುಪತಿ ತಿರುಮಲ ಟ್ರಸ್ಟ್ (ಟಿಟಿಡಿ) ತನ್ನ ಪ್ರಸಿದ್ಧ ಲಡ್ಡುಗಳನ್ನು ತಯಾರಿಸಲು ಕರ್ನಾಟಕ ಹಾಲು ಒಕ್ಕೂಟದಿಂದ (ಕೆಎಂಎಫ್) ತುಪ್ಪ ಖರೀದಿಯನ್ನು ಸ್ಥಗಿತಗೊಳಿಸಿದೆ.

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟ್ಟುಗೋಲು: ಸಚಿವ ಎಸ್ ಟಿ ಸೋಮಶೇಖರ್
ರಾಜ್ಯ

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟ್ಟುಗೋಲು: ಸಚಿವ ಎಸ್ ಟಿ ಸೋಮಶೇಖರ್

ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟುಗೋಲು ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ನಂದಿನಿ ಬ್ರ್ಯಾಂಡ್ ನಲ್ಲಿ ನಕಲಿ ತುಪ್ಪ; ಡಾಲ್ಡಾ, ಪಾಮೊಲಿನ್ ತುಂಬುತ್ತಿದ್ದ ಘಟಕದ ಮೇಲೆ ಮೈಮುಲ್ ದಾಳಿ!
ರಾಜ್ಯ

ನಂದಿನಿ ಬ್ರ್ಯಾಂಡ್ ನಲ್ಲಿ ನಕಲಿ ತುಪ್ಪ; ಡಾಲ್ಡಾ, ಪಾಮೊಲಿನ್ ತುಂಬುತ್ತಿದ್ದ ಘಟಕದ ಮೇಲೆ ಮೈಮುಲ್ ದಾಳಿ!

ನಂದಿನಿ ತುಪ್ಪದ ಬ್ರ್ಯಾಂಡ್ ನಲ್ಲಿ ನಕಲಿ ಡಾಲ್ಡಾ, ಪಾಮೊಲಿನ್ ತುಂಬುತ್ತಿದ್ದ ಅಕ್ರಮ ಘಟಕದ ಮೇಲೆ ಮೈಮುಲ್ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ನಂದಿನಿ ತುಪ್ಪದ ಟಿನ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ನಂದಿನಿ ಬ್ರ್ಯಾಂಡ್ ನಲ್ಲಿ ನಕಲಿ ತುಪ್ಪ; ಡಾಲ್ಡಾ, ಪಾಮೊಲಿನ್ ತುಂಬುತ್ತಿದ್ದ ಘಟಕದ ಮೇಲೆ ಮೈಮುಲ್ ದಾಳಿ!
ಸುದ್ದಿ

ನಂದಿನಿ ಬ್ರ್ಯಾಂಡ್ ನಲ್ಲಿ ನಕಲಿ ತುಪ್ಪ; ಡಾಲ್ಡಾ, ಪಾಮೊಲಿನ್ ತುಂಬುತ್ತಿದ್ದ ಘಟಕದ ಮೇಲೆ ಮೈಮುಲ್ ದಾಳಿ!

ನಂದಿನಿ ಬ್ರ್ಯಾಂಡ್ ನಲ್ಲಿ ನಕಲಿ ಡಾಲ್ಡಾ, ಪಾಮೊಲಿನ್ ತುಂಬುತ್ತಿದ್ದ ಅಕ್ರಮ ಘಟಕದ ಮೇಲೆ ಮೈಮುಲ್ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ನಂದಿನಿ ತುಪ್ಪದ ಟಿನ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಪೋಲೀಸ್ ಕಾರ್ಯಾಚರಣೆ, ತಮಿಳು ನಾಡಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟಗಾರರ ಬಂಧನ
ರಾಜ್ಯ

ಬೆಂಗಳೂರು ಪೋಲೀಸ್ ಕಾರ್ಯಾಚರಣೆ, ತಮಿಳು ನಾಡಿನಲ್ಲಿ ನಕಲಿ ನಂದಿನಿ ತುಪ್ಪ ಮಾರಾಟಗಾರರ ಬಂಧನ

ಪರಿಶುದ್ದತೆ ಹಾಗೂ ಸಾಂಪ್ರದಾಯಿಕ ಗುಣಮಟ್ಟಕ್ಕೆ ಹೆಸರಾದ ನಂದಿನಿ ತುಪ್ಪವನ್ನು ಕಲಬೆರೆಕೆ ಮಾಡಿ ಮಾರಾಟ ಮಾಡುತ್ತಿದ್ದ ತಂಡವನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ.