ರಾಜ್ಯನಂದಿನ ಜಂಬೂ ಪ್ಯಾಕೆಟ್ ಹಾಲಿನ ದರ 3 ರೂ ಹೆಚ್ಚಳ
ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ನಂದಿನಿ ಜಂಬೂ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ನಂದಿನಿ ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರವನ್ನು ಕೆಎಂಎಫ್ ನಿಂದ ಇತ್ತೀಚೆಗೆ ಹೆಚ್ಚಳ ಮಾಡಿತ್ತು. ಇದೀಗ ನಂದಿನ ಜಂಬೂ ಹಾಲಿನ ದರ 3 ರೂಪಾಯಿ ಹೆಚ್ಚಳವಾಗಿದೆ.