"ನಂದಿನಿ" ವಿಲೀನದ ಬಗ್ಗೆ ಯಾರೂ ಏನು ಹೇಳದಿದ್ದರೂ, ಯಾವತ್ತೂ ಇಲ್ಲದ ಕನ್ನಡ ಪ್ರೇಮ ತೋರಿಸಲು ಎಚ್ ಡಿ ಕುಮಾರಸ್ವಾಮಿ ಸುಳ್ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.