Nandini Milk

ನಂದಿನಿ ಹಾಲು, ಮೊಸರಿನ ದರ ಲೀಟರ್ ಗೆ 2 ರುಪಾಯಿ ಹೆಚ್ಚಳ!
ನಂದಿನಿ ಹಾಲು ಮತ್ತು ಮೊಸರಿನ ದರ ಲೀಟರ್ ಗೆ 2 ರೂಪಾಯಿ ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ.

ನಂದಿನಿ ಉತ್ಪನ್ನಗಳ ದರ ಏರಿಕೆ ಆದೇಶ ಬೆನ್ನಲ್ಲೇ ಗೊಂದಲಕ್ಕೆ ಕಾರಣವಾಯ್ತು ಸಿಎಂ ಬೊಮ್ಮಾಯಿ ಹೇಳಿಕೆ!
ನಂದಿನ ಹಾಲು ಹಾಗೂ ಮೊಸರಿನ ದರ ಏರಿಕೆ ಮಾಡಿ ಈಗಾಗಲೇ ಕೆಎಂಎಫ್ ಆದೇಶ ಹೊರಡಿಸಿದ್ದು ನಾಳೆಯಿಂದಲೇ ಜಾರಿಗೆ ಬರುತ್ತಿದೆ. ಆದರೆ ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೂ ಇದು ಇದೀಗ ಗೊಂದಲಕ್ಕೆ ಕಾರಣವಾಗಿದೆ.

ಗ್ರಾಹಕರ ಜೇಬಿಗೆ ಕತ್ತರಿ: ನಂದಿನ ಹಾಲು, ಮೊಸರಿನ ದರ ಲೀಟರ್ ಗೆ ತಲಾ 3 ರುಪಾಯಿ ಹೆಚ್ಚಳ!
ರೈತರಿಗೆ ಪ್ರೋತ್ಸಾಹದನವಾಗಿ ನೀಡುವ ಸಲುವಾಗಿ ನಂದಿನ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ.

ಗ್ರಾಹಕರಿಗೆ ಮತ್ತೊಂದು ಬರೆ: ನಂದಿನಿ ಹಾಲಿನ ದರ ಶೀಘ್ರವೇ ಲೀ. ಗೆ 3 ರು. ಹೆಚ್ಚಳ- ಬಾಲಚಂದ್ರ ಜಾರಕಿಹೊಳಿ
ಶೀಘ್ರವೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ನಂದಿನಿ ಹಾಲಿನ ದರ 3 ರೂ. ಹೆಚ್ಚಿಸಲು ಕೆಎಂಎಫ್ ನಿರ್ಧಾರ!
ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಳ (ಕೆಎಂಎಫ್) ನಿರ್ಧರಿಸಿದೆ.

ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ಭಾವಚಿತ್ರ; ಪ್ರೀತಿಯ 'ಅಪ್ಪು'ಗೆ ಕೆಎಂಎಫ್ ಗೌರವ
ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವನ್ನು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಬಳಕೆ ಮಾಡುವ ಮೂಲಕ ಕೆಎಂಎಫ್ ಅಭಿಮಾನಿಗಳ ಮನ ಗೆದ್ದಿದೆ.

ಕೊರೋನಾ: ಹೊರ ರಾಜ್ಯಗಳಿಗೆ ನಂದಿನಿ ಹಾಲು ಪೂರೈಕೆ ಸ್ಥಗಿತ
ಕೊರೋನಾವೈರಸ್ ಹಾವಳಿಯ ಕಾರಣ ದೇಶಾದ್ಯಂತ ಲಾಕ್ ಡೌನ್ ಆಗಿದ್ದು ಅಗತ್ಯ ವಸ್ತುಗಳ ಹೊರತು ಬೇರೆಲ್ಲಾ ಉದ್ಯಮಗಳು ಸ್ಥಗಿತವಾಗಿದೆ. ಇದೀಗ ರಾಜ್ಯದ ಪ್ರಮುಖ ಉದ್ಯಮವಾಗಿರುವ ಕೆಎಂಎಫ್ ಸಹ ಕೊರೋನಾ ಕಾರಣಕ್ಕೆ ಹೊರರಾಜ್ಯಗಳಿಗೆ ಹಾಲು ಪೂರೈಕೆ ಸ್ಥಗಿತಗೊಳಿಸಿದೆ.

ಫೆಬ್ರವರಿ 1ರಿಂದ ನಂದಿನಿ ಹಾಲಿನ ದರ ಏರಿಕೆ, ಪ್ರತಿ ಲೀಟರ್‌ಗೆ ಏರಿಕೆಯಾಗಿದೆಷ್ಟು?
ಗ್ರಾಹಕರಿಗೆ ಶಾಕ್ ಕೊಟ್ಟಿರುವ ಕೆಎಂಎಫ್ ನಂದಿನಿ ಹಾಲಿನ ದರವನ್ನು ಏರಿಕೆ ಮಾಡಿದ್ದು ಫೆಬ್ರವರಿ 1ರಿಂದಲೇ ಹೊಸ ದರ ಜಾರಿಗೆ ಬರಲಿದೆ.

ಭಾರತೀಯ ಸೈನಿಕರಿಗೆ ಕರ್ನಾಟಕದ ನಂದಿನಿ ಹಾಲು!
ಈ ಹಿಂದೆ ವಿಶ್ವದ ಅತ್ಯಂತ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದೇಗುಲಕ್ಕೆ ಹಾಲು ಸರಬರಾಜು ಮಾಡುವ ಮೂಲಕ ಖ್ಯಾತಿ ಗಳಿಸಿದ್ದ ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್) ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭಾರತೀಯ ಸೈನಿಕರಿಗೆ ಹಾಲು ಸರಬರಾಜು ಮಾಡಲು ಮುಂದಾಗಿದೆ.

