ರಾಜ್ಯಅಮೂಲ್ ಜೊತೆ ಕೆಎಂಎಫ್ ವಿಲೀನ ಅಸಾಧ್ಯ: ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
‘ಕೆಎಂಎಫ್ ಹಾಗೂ ಅಮೂಲ್ ವಿಲೀನಗೊಳಿಸುವ ಉದ್ದೇಶ ಸರ್ಕಾರದ ಮುಂದೆ ಇಲ್ಲ. ಇದು ಅಸಾಧ್ಯ ಕೂಡ. ಕಾಂಗ್ರೆಸ್ ಮುಖಂಡರು ವಿನಾಕಾರಣ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.