Nandini

ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆ: ವೇ ಪ್ರೋಟೀನ್ ಆಧಾರಿತ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆ!
ದಿನದಿಂದ ದಿನಕ್ಕೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ತನ್ನ ನಂದಿನಿ ಬ್ರ್ಯಾಂಡ್‌ನ ಉತ್ಪನ್ನಗಳ ಪಟ್ಟಿಗೆ ಒಂದಿಲ್ಲೊಂದು ಹೊಸ ಉತ್ಪನ್ನಗಳ ಸೇರ್ಪಡೆ ಮಾಡುತ್ತಿದೆ.

ನಂದಿನಿ ದೋಸೆ, ಇಡ್ಲಿ ಹಿಟ್ಟು ಪ್ರಸ್ತಾಪ ತಡೆಹಿಡಿದಿದ್ದು ಏಕೆ? ಕೇರಳದ ಲಾಬಿಗೆ ಮಣಿದ CM-DCM: ವಿಜಯೇಂದ್ರ ಆರೋಪ
ನಂದಿನಿ ಹೊಸ ಎತ್ತರಕ್ಕೆ ಏರಿತ್ತು. ಐಎಸ್‌ಎಲ್, ಪ್ರೊ ಕಬಡ್ಡಿ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದ್ದಲ್ಲದೇ, ದೆಹಲಿ, ದುಬೈ ಮಾರುಕಟ್ಟೆಗೆ ವಿಸ್ತರಣೆಗೊಂಡಿತ್ತು.

ಹಾಲಿನ ಉತ್ಪಾದನೆಯಲ್ಲಿ ಹೆಚ್ಚಳ: KMF ನಂದಿನಿ ಪ್ಯಾಕೆಟ್ ನಲ್ಲಿ ಹೆಚ್ಚುವರಿ 50 ಮಿಲಿ ಹಾಲು ಪೂರೈಕೆ ಮುಂದುವರಿಕೆ!
ಜೂನ್‌ನಲ್ಲಿ, ಕೆಎಂಎಫ್ ಹೆಚ್ಚುವರಿ ಪೂರೈಕೆಯನ್ನು ಪ್ರಾರಂಭಿಸಿದಾಗ, ಇದು ತಾತ್ಕಾಲಿಕ ವಿದ್ಯಮಾನವಾಗಿದ್ದು, ಪೂರೈಕೆ ಸಹಜ ಸ್ಥಿತಿಗೆ ಮರಳಿದಾಗ ಡಿಸೆಂಬರ್‌ನಲ್ಲಿ ಪರಿಶೀಲಿಸಲಾಗುವುದು ಎಂದು ಹೇಳಿತ್ತು.

ಉತ್ತರ ಭಾರತಕ್ಕೂ ಕಾಲಿಟ್ಟ ನಂದಿನಿ: ದೆಹಲಿಯಲ್ಲಿ Nandini Products ಬಿಡುಗಡೆ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

BiggBoss ಕನ್ನಡ ಸೀಸನ್ 8 ವಿನ್ನರ್ ಮಂಜು ಪಾವಗಡ ದಾಂಪತ್ಯ ಜೀವನಕ್ಕೆ ಪ್ರವೇಶ: ಮದುವೆ ವಿಡಿಯೋ ವೈರಲ್!
ಮಂಜು ತಮ್ಮ ಹುಟ್ಟೂರಾದ ಪಾವಗಡದಲ್ಲೇ ಮದುವೆಯಾಗಿದ್ದಾರೆ. ಮದುವೆಗೆ ನಟಿ ಶುಭಾ ಪೂಂಜಾ ಸೇರಿ ಅನೇಕರು ಭಾಗಿ ದಂಪತಿಗಳಿಗೆ ಶುಭ ಹಾರೈಸಿದರು.

Welcome ''Nandini'': ICC T20 World Cup ಟೂರ್ನಿ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ!
ಟಿ20 ವಿಶ್ವಕಪ್ ಟೂರ್ನಿ ನಿಮಿತ್ತ ಐರ್ಲೆಂಡ್ ತಂಡ ಕರ್ನಾಟಕ ಹಾಲು ಮಹಾಮಂಡಳಿ ''ನಂದಿನಿ''ಯ ಲೋಗೋ ಇರುವ ಜೆರ್ಸಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಕ್ರಿಕೆಟ್ ಅಖಾಡದಲ್ಲಿ ಅಮುಲ್‌ಗೆ ಟಕ್ಕರ್ ಕೊಡಲು ಮುಂದಾದ ನಂದಿನಿ: T20 ವಿಶ್ವಕಪ್ ಟೂರ್ನಿಯ ಪ್ರಾಯೋಜಕತ್ವಕ್ಕಾಗಿ ಪ್ರಯತ್ನ?
ಅಮುಲ್ ಮತ್ತು ನಂದಿನಿ ನಡುವಿನ ಹಾಲಿನ ಸಮರ ತೀವ್ರಗೊಳ್ಳುತ್ತಿದ್ದು, ಅದರ ಬಿಸಿ ಕ್ರಿಕೆಟ್ ಕ್ಷೇತ್ರಕ್ಕೂ ತಲುಪುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್), ನಂದಿನಿ ಬ್ರಾಂಡ್‌ನ ಹಾಲು ಮತ್ತು ಮೊಸರು ಮುಂತಾದ ಡೈರಿ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಲಭ್ಯವಿದೆ.

ಪತ್ನಿ ಮೇಲೆ ದೌರ್ಜನ್ಯ; ತಲೆಮರೆಸಿಕೊಂಡ ಕನ್ನಡದ ಜನಪ್ರಿಯ ಧಾರಾವಾಹಿಯ ನಾಯಕ ರಾಹುಲ್ ರವಿ
ಕನ್ನಡದ ಜನಪ್ರಿಯ ಧಾರಾವಾಹಿ ನಂದಿನಿಯ ಹೀರೋ ರಾಹುಲ್ ರವಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಸದ್ಯ ರಾಹುಲ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದ್ದು, ಚೆನ್ನೈ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ 'ನಂದಿನಿ' ಮಾದರಿಯಲ್ಲಿ ಕುರಿ-ಮೇಕೆ ಮಾಂಸ ಮಾರಾಟ ಮಳಿಗೆಗಳ ಸ್ಥಾಪನೆಗೆ ಸರ್ಕಾರ ಮುಂದು!
ಕರ್ನಾಟಕ ಸರ್ಕಾರವು ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ಹಾಲಿನ ಉತ್ಪನ್ನಗಳ ಮಳಿಗೆ ಮಾದರಿಯಲ್ಲಿಯೇ ರಾಜ್ಯದಾದ್ಯಂತ ತನ್ನ ಮಳಿಗೆಗಳ ಮೂಲಕ ಪ್ಯಾಕ್ ಮಾಡಿದ ಕುರಿ ಮತ್ತು ಮೇಕೆ ಮಾಂಸವನ್ನು ಸಮಂಜಸವಾದ ಬೆಲೆಯಲ್ಲಿ ಮಾರಾಟ ಮಾಡಲು ಯೋಜಿಸುತ್ತಿದೆ.

