Nandini

'ನಂದಿನಿ ನಮ್ಮವಳು, ನಮ್ಮ ಹಾಲು ನಮ್ಮ ಬದುಕು': ನಂದಿನಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅಮುಲ್ ಗೆ ಡಿಕೆ ಶಿವಕುಮಾರ್ ವಿರೋಧ
ಕನ್ನಡಿಗರ ಅಸ್ಮಿತೆಯಾದ ನಂದಿನಿ ಹಾಲು ಮತ್ತು ನಂದಿನಿ ಹಾಲಿನ ಉತ್ಪನ್ನಗಳನ್ನು ಬದಿಗೆ ತಳ್ಳಿ ಗುಜರಾತ್ ಮೂಲದ ಅಮುಲ್ ಹಾಲು ಕರ್ನಾಟಕದಲ್ಲಿ ಪಾರುಪತ್ಯ ಸ್ಥಾಪಿಸಲು ನೋಡುತ್ತಿದೆ. ಇದಕ್ಕೆ ಬಿಜೆಪಿ ಸರ್ಕಾರ ಸಹಕಾರ ನೀಡುತ್ತಿದೆ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ನಾಯಕರು ಹಾಗೂ ಜನಸಾಮಾನ್ಯರ ಒಂದು ವರ್ಗ ಭಾರೀ ವಿರೋಧ ವ್ಯಕ್ತಪಡಿಸುತ್ತಿದೆ.

ರಾಜ್ಯದಲ್ಲಿ ಅಮುಲ್ ಹಾಲು-ಮೊಸರು ಮಾರಾಟ: ನಂದಿನಿ ಮುಗಿಸಲು 3ನೇ ಸಂಚು ಎಂದ ಎಚ್‌ಡಿ ಕುಮಾರಸ್ವಾಮಿ
ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏರಲಿದೆ, ಕಾಂಗ್ರೆಸ್ ಅಮುಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬ್ರ್ಯಾಂಡ್ ನಂದಿನಿ. ಇದರ ಜಾಗಕ್ಕೆ ಗುಜರಾತ್ ಮೂಲದ ಅಮೂಲ್ ನ್ನು ತರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಈಗ ಬಹುಚರ್ಚಿತ ವಿಷಯ. ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.

ಧಾವಂತದಲ್ಲಿ ನಂದಿನಿ-ಅಮುಲ್ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳು ಹೇಳಿ, ಉಳಿದಿರುವ ಅಲ್ಪ ಸ್ವಲ್ಪ ಮರ್ಯಾದೆ ತೆಗೆದುಕೊಳ್ಳಬೇಡಿ!
ಧಾವಂತದಲ್ಲಿ ನಂದಿನಿ - ಅಮುಲ್ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳಾಡಿ, ಉಳಿದಿರುವ ನಿಮ್ಮ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ತೆಗೆದುಕೊಳ್ಳಬೇಡಿ. ಸುಳ್ಳು ನಾಳೆಯೂ ಆಡಬಹುದು, ಮರ್ಯಾದೆ ಮತ್ತೆ ಬರುವುದಿಲ್ಲ.

ಅಮುಲ್ ಹಾಲಿನ ಬೆಲೆ ಹೆಚ್ಚಳದ ಬೆನ್ನಲ್ಲೇ ಕೆಎಂಎಫ್ ಕೂಡ ಹಾಲಿನ ಬೆಲೆ ಹೆಚ್ಚಳಕ್ಕೆ ಮುಂದಾಗಿದೆಯೇ?
ದೇಶದ ಪ್ರಮುಖ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಾದ ಅಮುಲ್ ಮತ್ತು ಮದರ್ ಡೈರಿ ಮಂಗಳವಾರ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 2 ರೂ. ಏರಿಕೆ ಮಾಡಿವೆ. ಇದೇ ಬೆನ್ನಲ್ಲೇ ನಂದಿನಿ ಹೆಸರಿನಲ್ಲಿ ಉತ್ಪನ್ನಗಳನ್ನು ಹೊರತರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಕೂಡ ಬೆಲೆ ಏರಿಕೆ ಮಾಡಲಿದೆಯೇ ಎನ್ನುವ ಮಾತುಗಳು ಕೇಳಿಬಂದಿದೆ.

ಪೊನ್ನಿಯಿನ್ ಸೆಲ್ವನ್ ಹೊಸ ಪೋಸ್ಟರ್: 'ನಂದಿನಿ'ಯಾಗಿ ನಟಿ ಐಶ್ವರ್ಯಾ ರೈ ಮೋಡಿ!
ನಟಿ ಐಶ್ವರ್ಯಾ ರೈ ಅಭಿನಯದ ಪೊನ್ನಿಯಿನ್ ಸೆಲ್ವನ್ ಚಿತ್ರದ ಹೊಸ ಪೋಸ್ಟರ್ ಅನ್ನು ಸಿನಿಮಾದ ನಿರ್ಮಾಪಕರು ಹಂಚಿಕೊಂಡಿದ್ದು ಐಶ್ವರ್ಯಾ ರೈ ಬಚ್ಚನ್ ಅವರ ನೋಟ ಬೆರಗುಗೊಳಿಸುತ್ತಿದೆ.

ಬಿಹಾರ: ಲಾಕ್ ಡೌನ್ ಸಮಯದಲ್ಲಿ ಆಟೋ ಓಡಿಸಿ ಕುಟುಂಬಕ್ಕೆ ಹೆಗಲಾಗಿರುವ 14 ವರ್ಷದ ಬಾಲಕಿ
ಲಾಕ್ ಡೌನ್ ಸಮಯದಲ್ಲಿ ಆಟೋ ರಿಕ್ಷಾ ಓಡಿಸಿ ತನ್ನ ಕುಟುಂಬದ ಆರ್ಥಿಕ ಅಗತ್ಯಗಳನ್ನು ಬಿಹಾರದ ಸಸರಮ್ ಜಿಲ್ಲೆಯ 14 ವರ್ಷದ ಬಾಲಕಿಯೊಬ್ಬಳು ಈಡೇರಿಸುತ್ತಿದ್ದಾಳೆ.

ಎಮ್ಮೆ ಹಾಲನ್ನು ಮಾರುಕಟ್ಟೆಗೆ ಪರಿಚಯಿಸಿದ ನಂದಿನಿ
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) ಎಮ್ಮೆ ಹಾಲನ್ನು ಶನಿವಾರ ಮಾರುಕಟ್ಟೆಗೆ ಪರಿಚಯಿಸಿದೆ...

ನಂದಿನಿ ಹಾಲು, ಮೊಸರು ಬೆಲೆ ಪ್ರತಿ ಲೀಟರ್‍ಗೆ 2 ರುಪಾಯಿ ಹೆಚ್ಚಳ
ನಂದಿನಿ ಹಾಲು, ಮೊಸರಿನ ಬೆಲೆಯನ್ನು ಪ್ರತಿ ಲೀಟರ್‍ಗೆ 2 ರುಪಾಯಿ ಹೆಚ್ಚಳ ಮಾಡಲಾಗಿದ್ದು ನೂತನ ದರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ...

