ರಾಜ್ಯನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ನೇಣಿಗೆ ಶರಣು: ಕೊರೋನಾ ವಾರಿಯರ್ಸ್ ಗೆ ಸಚಿವ ಸುಧಾಕರ್ ವಿಶೇಷ ಮನವಿ
ಮೈಸೂರಿನಲ್ಲಿ ಕೊರೋನಾ ವಾರಿಯರ್ ಆಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಸಚಿವ ಡಾ. ಕೆ. ಸುಧಾಕರ್ ರಾಜ್ಯದ ಕೊರೋನಾ ವಾರಿಯರ್ಸ್ ಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.