ರಾಜ್ಯನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ, ಪ್ರಾದೇಶಿಕ ಆಯುಕ್ತರಿಂದ ತನಿಖೆ-ಸಿಎಂ ಘೋಷಣೆ
ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ನಾಗೇಂದ್ರ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಹಾಗೂ ಅವಲಂಬಿತರಿಗೆ ಉದ್ಯೋಗ ನೇಮಕಾತಿ ಮತ್ತು ಇನ್ನಿತರ ಸೌಲಭ್ಯ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್ಯಡಿಯೂರಪ್ಪ ಘೋಷಿಸಿದ್ದಾರೆ. ಇದಲ್ಲದೆ ಅಧಿಕಾರಿ ಆತ್ಮಹತ್ಯೆ ಪ್ರಕರಣವನ್ನು ತನಿಖೆಗಾಗಿ ಪ್ರಾದೇಶಿಕ ಆಯುಕ್