ಸಾರ್ವಜನಿಕರೊಂದಿಗೆ ನಿಷ್ಠುರವಾಗಿ ವರ್ತಿಸಿ ಇಲಾಖೆಗೆ ಕೆಟ್ಟ ಹೆಸರು ತಂದ ಮೈಸೂರಿನ ನಂಜನಗೂಡು ಗ್ರಾಮಾಂತರ ಠಾಣೆ ಸಬ್ಇನ್ಸ್ಪೆಕ್ಟರ್ ಯಾಸ್ಮಿನ್ ತಾಜ್ ಅವರನ್ನು ವರ್ಗಾವಣೆ ಮಾಡಲಾಗಿದೆ.