ರಾಜಕೀಯಎಚ್.ಡಿ ಕುಮಾರಸ್ವಾಮಿ ನಿವಾಸಕ್ಕೆ ನಂಜಾವಧೂತ ಸ್ವಾಮೀಜಿ ಭೇಟಿ: ರಾಜಕೀಯ ವಲಯದಲ್ಲಿ ಕುತೂಹಲ
ಶಿರಾ ಉಪಚುನಾವಣೆ ಫಲಿತಾಂಶದ ಬಗ್ಗೆ ಮೂರು ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಪಂಡಿತರು ತಲೆ ಕೆಡಿಸಿಕೊಂಡಿರುವ ಬೆನ್ನಲ್ಲೇ ಕುಂಚಿಟಿಗ ಒಕ್ಕಲಿಗ ಸಮುದಾಯದ ನಂಜಾವಧೂತ ಸ್ವಾಮೀಜಿಗಳು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.