ರಾಜ್ಯಮಂಡ್ಯ: ಪ್ರಧಾನಿ ರೋಡ್ ಶೋ ಮಾರ್ಗದಲ್ಲಿ ಅಳವಡಿಸಲಾಗಿದ್ದ ಉರಿಗೌಡ- ದೊಡ್ಡ ನಂಜೇಗೌಡ ಮಹಾದ್ವಾರದ ಹೆಸರು ರಾತ್ರೋರಾತ್ರಿ ತೆರವು!
ಪ್ರಧಾನಿ ನರೇಂದ್ರ ಮೋದಿ ಮಾ.12 ರಂದು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿದರು. ಇದಕ್ಕೂ ಮುನ್ನ ಪ್ರಧಾನಿ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ಜನತೆ ಕಿಕ್ಕಿರಿದು ಸೇರಿದ್ದರು.