ಸಿನಿಮಾ ಸುದ್ದಿವೇಮಗಲ್ ಜಗನ್ನಾಥ ರಾವ್ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ 'ನನ್ನ ಹುಡುಕಿ ಕೊಡಿ' ಟೈಟಲ್ ನ ಹೊಸ ಸಿನಿಮಾ!
ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಯುವ ನಟ ಧನ್ವಿತ್ ಅಭಿನಯದ ಜೊತೆ ನಿರ್ಮಾಣ ಮಾಡುತ್ತಿದ್ದಾರೆ. ಮೀನಾಕ್ಷಿ ಜೈಸ್ವಾಲ್ ಹಾಗೂ ಸಾಯಿ ನಯನ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ಪೋಷಕ ಪಾತ್ರಗಳಲ್ಲಿ ಕನ್ನಡದ ಪ್ರಸಿದ್ಧ ಕಲಾವಿದರು ಅಭಿನಯಿಸಲಿದ್ದಾರೆ ಎಂದರು.