ನಾರದ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್ ನ ಇಬ್ಬರು ಸಚಿವರನ್ನು ಬಂಧಿಸಿದ ನಂತರ ಸಿಎಂ ಮಮತಾ ಬ್ಯಾನರ್ಜಿ ಸಿಬಿಐ ಕಚೇರಿಗೆ ಸೋಮವಾರ ಆಗಮಿಸಿದ್ದಾರೆ.