Narada sting case

ನಾರದಾ ಪ್ರಕರಣ: ಬಂಧಿತ ಟಿಎಂಸಿ ಶಾಸಕ ಮದನ್ ಮಿತ್ರಾ, ಪಕ್ಷದ ಮಾಜಿ ನಾಯಕ ಸೋವನ್ ಚಟರ್ಜಿ ಆಸ್ಪತ್ರೆಗೆ ದಾಖಲು
ನಾರದಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬಂಧಿಸಿರುವ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಮತ್ತು ಪಕ್ಷದ ಮಾಜಿ ನಾಯಕ ಸೋವನ್ ಚಟರ್ಜಿ ಅವರನ್ನು ಮಂಗಳವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾರದಾ ವಿವಾದ: ತೃಣಮೂಲ ಮುಖಂಡರ ಜಾಮೀನಿಗೆ ಕೋಲ್ಕತ್ತಾ ಹೈಕೋರ್ಟ್ ತಡೆ
ನಾರದಾ ಕುಟುಕು ಕಾರ್ಯಾಚರಣೆ ಪ್ರಕರಣದ ಸಂಬಂಧ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿರುವ ಪಶ್ಚಿಮ ಬಂಗಾಳ ಸಚಿವರು ಮತ್ತು ಮುಖಂಡರ ಜಾಮೀನು ಅರ್ಜಿಗಳಿಗೆ ಕೊಲ್ಕತ್ತಾ ಹೈಕೋರ್ಟ್ ತಡೆ ನೀಡಿದೆ.

ನಾರದ ಸ್ಟಿಂಗ್ ಕೇಸ್: ಸಿಬಿಐನಿಂದ ಐಪಿಎಸ್ ಅಧಿಕಾರಿ ಎಸ್‌ಎಂಎಚ್ ಮಿರ್ಜಾ ಬಂಧನ
2016ರ ನಾರದ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಎಸ್‌ಎಂಎಚ್ ಮಿರ್ಜಾ ಅವರನ್ನು ಗುರುವಾರ ಸಿಬಿಐ ಬಂಧಿಸಿದ್ದು, ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಮೊದಲ ಬಂಧನ ಇದಾಗಿದೆ.

ಕೋಲ್ಕತಾ: ಟಿಎಂಸಿ ಸಂಸದ ಸುಲ್ತಾನ್ ಅಹ್ಮದ್ ನಿಧನ
ನಾರದಾ ಕುಟುಕು ಕಾರ್ಯಾಚರಣೆ ಪ್ರಕರಣದಲ್ಲಿ ಆರೋಪಿಯಾಗಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಸುಲ್ತಾನ್ ಅಹ್ಮದ್ ಅವರು ಹೃದಯ ಸ್ತಂಬನದಿಂದ ನಿಧನ ಹೊಂದಿದ್ದಾರೆಂದು...

