ಸಿನಿಮಾ ಸುದ್ದಿ'ಕಿರುತೆರೆಗೆ ಬಂದಿದ್ದು ಆಕಸ್ಮಿಕ, ಸಿನೆಮಾ ಹೀರೋ ಆಗಬೇಕೆಂದು ಕನಸು ಕಂಡವನು ನಾನು': ರಕ್ಷ್
ರುತೆರೆಯಿಂದ ಬೆಳ್ಳಿತೆರೆಗೆ ಬಂದ ನಟರಲ್ಲಿ ಮತ್ತೊಬ್ಬ ಸೇರ್ಪಡೆ ರಕ್ಷ್. ಪುಟ್ಟಗೌರಿ ಮದುವೆ, ಗಟ್ಟಿಮೇಳ ಧಾರವಾಹಿಗಳ ಮೂಲಕ ಜನಪ್ರಿಯರಾದ ನಟ ರಕ್ಷ್ ಇದೀಗ ನರಗುಂದ ಬಂಡಾಯ ಮೂಲಕ ಸಿನಿಮಾಕ್ಕೆ ಪಾದಾರ್ಪಣೆ ಮಾಡಿದ್ದಾರೆ.