Narahari

RSS ಮುಖಂಡ, ಮಾಜಿ ಪರಿಷತ್ ಸದಸ್ಯ ಪ್ರೊ. ನರಹರಿ ನಿಧನ
ಅವರ ನಿಧನಕ್ಕೆ ಆರ್ಎಸ್ಎಸ್ ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ ನರಹರಿ ಅವರು ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಜೈಲುವಾಸವನ್ನೂ ಅನುಭವಿಸಿದ್ದರು.

ಪ್ರಜ್ವಲ್ ವಿರುದ್ಧ ಸ್ವಯಂ ಪ್ರೇರಿತವಾಗಿ ಪೋಕ್ಸೋ ಪ್ರಕರಣ ದಾಖಲಿಸಿ’: ಸರ್ಕಾರಕ್ಕೆ ವಕೀಲ ಎಂ.ಸಿ.ನರಹರಿ ಆಗ್ರಹ
ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿಸುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಸ್ವಯಂ ಪ್ರೇರಿತವಾಗಿ ಪೋಕ್ಸೊ ಪ್ರಕರಣ ದಾಖಲಿಸಬೇಕು ಎಂದು ಹಿರಿಯ ವಕೀಲ ಡಾ.ಎಂ.ಸಿ.ನರಹರಿ ಅವರು ಬುಧವಾರ ಆಗ್ರಹಿಸಿದ್ದಾರೆ.

