ಸಿನಿಮಾ ಸುದ್ದಿಜೈಲರ್: ಶಿವಣ್ಣನ ಅಭಿನಯಕ್ಕೆ ಮನಸೋತ ಪರಭಾಷಿಕರು! ಹೊಸ ಅಭಿಮಾನಿ ಬಳಗ ಉದಯ
ಗುರುವಾರ ಭರ್ಜರಿ ಓಪನಿಂಗ್ ಪಡೆದ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ 'ಜೈಲರ್ 'ಜಗತ್ತಿನಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವಂತೆ ಕನ್ನಡದ ಸೆಂಚುರಿ ಸ್ಟಾರ್ ಡಾ. ಶಿವರಾಜಕುಮಾರ್ ಅವರಿಗೆ ಹೊಸ ಅಭಿಮಾನಿಗಳ ಬಳಗ ಹುಟ್ಟಿಕೊಂಡಿದೆ.