ರಾಜ್ಯಮಾರಕ ಕ್ಯಾನ್ಸರ್ ಗೆ ಔಷಧಿ ಕೊಡುತ್ತಿದ್ದ ಶಿವಮೊಗ್ಗ ನಾಟಿವೈದ್ಯ ನಾರಾಯಣಮೂರ್ತಿ ನಿಧನ
ಮಾರಕ ಕ್ಯಾನ್ಸರ್ ಕಾಯಿಲೆಗೆ ಔಷಧಿ ನೀಡಿ ಹೆಸರುವಾಸಿಯಾಗಿದ್ದ ನಾಟಿವೈದ್ಯ ನರಸಿಪುರ ನಾರಾಯಣಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕು ಆನಂದಪುರ ಸಮೀಪ ನರಸಿಪುರದಲ್ಲಿ ವಾಸವಿದ್ದ ನಾರಾಯಣಮೂರ್ತಿಯವರಿಗೆ 81 ವರ್ಷ ವಯಸ್ಸಾಗಿತ್ತು.