ವಿಶೇಷ'ನಾನು ನನ್ನ ಜೀವನ ಅನುಭವಿಸಿದ್ದೇನೆ': ಕಿರಿಯ ರೋಗಿಗಾಗಿ ತನ್ನ ಬೆಡ್ ಬಿಟ್ಟುಕೊಟ್ಟ 85 ವರ್ಷದ ಕೋವಿಡ್ ಸೋಂಕಿತ!
"ನಾನು ನನ್ನ ಜೀವನ ಸಾಕಷ್ಟು ಅನುಭವಿಸಿದ್ದೇನೆ." ಎಂದ 85 ವರ್ಷದ ಕೋವಿಡ್ -19 ರೋಗಿಯೊಬ್ಬರು ತಾವಿದ್ದ ಬೆಡ್ ಅನ್ನು ಯುವ ಕೋವಿಡ್ ರೋಗಿಗೆ ಸ್ವಯಂಪ್ರೇರಣೆಯಿಂದ ಬಿಟ್ಟುಕೊಟ್ಟಿದ್ದು ಅವರು ಮಂಗಳವಾರ ತಮ್ಮ ಸ್ವಗೃಹದಲ್ಲಿ ನಿಧನರಾದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.