ರಾಜ್ಯಮತದಾನ ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯ, ಮತದಾನ ಮಾಡಿ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ, ಸುಧಾ ಮೂರ್ತಿ ಕರೆ
ಬೆಳಿಗ್ಗೆ 6 ಗಂಟೆಗೆ ಎದ್ದು ಮತದಾನ ಮಾಡುತ್ತಿದ್ದೇವೆ. ವಯಸ್ಸಾಗಿರುವ ನಮ್ಮನ್ನು ನೋಡಿ ಕಲಿಯಿರಿ. ಮತದಾನ ಮಾಡುವುದು ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯ. ಮತಕೇಂದ್ರಕ್ಕೆ ಬಂದು ಮತದಾನ ಮಾಡಿ ಮಾಡಿ ಎಂದು ಯುವ ಮತದಾರರಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು ಕರೆ ನೀಡಿದ್ದಾರೆ.