ದೇಶಅಪಘಾತಗಳಿಗೆ ಉತ್ತಮ ರಸ್ತೆಗಳು ಪ್ರಮುಖ ಕಾರಣ: ಬಿಜೆಪಿ ಶಾಸಕ
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅಮೆರಿಕಕ್ಕೆ ಹೋಗಿ ಅಮೆರಿಕದ ರಸ್ತೆಗಳಿಗಿಂತ ಮಧ್ಯಪ್ರದೇಶದ ರಸ್ತೆಗಳು ಉತ್ತಮವಾಗಿವೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರೊಬ್ಬರು ಉತ್ತಮ ರಸ್ತೆಗಳೇ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.