Narayan Rane

ಉದ್ಧವ್ ಠಾಕ್ರೆ ರಾಜ್ ಠಾಕ್ರೆಗೆ ಸಾಕಷ್ಟು ಕಿರುಕುಳ ನೀಡಿದ್ದರು, ಶಿವಸೇನೆಯ ಪತನಕ್ಕೆ ಅವರೇ ಕಾರಣ: ನಾರಾಯಣ್ ರಾಣೆ
ಸುಮಾರು ಎರಡು ದಶಕಗಳ ನಂತರ ಜುಲೈ 5 ರಂದು ಇಬ್ಬರೂ ವೇದಿಕೆ ಹಂಚಿಕೊಳ್ಳುವ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಮೋದಿಯನ್ನು ನಿಂದಿಸುವ ಯಾರೂ ಮನೆ ತಲುಪುವುದಿಲ್ಲ: ಪ್ರತಿಪಕ್ಷಗಳಿಗೆ ಕೇಂದ್ರ ಸಚಿವ ರಾಣೆ ಬೆದರಿಕೆ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರಾದರೂ ನಿಂದಿಸಿದರೆ ಅವರು ಮರಳಿ ಮನೆ ತಲುಪಲು ಬಿಡುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರಿಗೆ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಮಂಗಳವಾರ ಬೆದರಿಕೆ ಹಾಕಿದ್ದಾರೆ.

ಎನ್ ಸಿಪಿಯನ್ನು ಮತ್ತೆ ಕಟ್ಟುವುದು ಸುಲಭವಲ್ಲ: ನಾರಾಯಣ ರಾಣೆ
ಈಗ ಒಡೆದಿರುವ ಎನ್ ಸಿಪಿಯನ್ನು ಮತ್ತೆ ಕಟ್ಟುವುದು ಸುಲಭವಲ್ಲ ಎಂದು ಕೇಂದ್ರ ಸಚಿವ ಹಾಗೂ ಮಹಾರಾಷ್ಟ್ರ ಬಿಜೆಪಿ ಮುಖಂಡ ನಾರಾಯಣ ರಾಣೆ ಹೇಳಿದ್ದಾರೆ.

'ಪ್ರಧಾನಿ ಮೋದಿ, ನಿರ್ಮಲಾ ಸೀತಾರಾಮನ್ ಏನನ್ನು ಮರೆಮಾಚುತ್ತಿದ್ದಾರೆ': ಸಚಿವ ರಾಣೆ 'ಆರ್ಥಿಕ ಹಿಂಜರಿತ' ಹೇಳಿಕೆಗೆ ಕಾಂಗ್ರೆಸ್ ಕಿಡಿ
ಜೂನ್ ನಂತರ ಭಾರತ ಆರ್ಥಿಕ ಹಿಂಜರಿತ ಎದುರಿಸಬಹುದು ಎಂಬ ಕೇಂದ್ರ ಸಚಿವ ನಾರಾಯಣ ರಾಣೆ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್...

ಉದ್ಧವ್ ಬಣದ ಇನ್ನೂ ನಾಲ್ವರು ಶಾಸಕರು ಪಕ್ಷ ಬದಲಾಯಿಸಲಿದ್ದಾರೆ: ಕೇಂದ್ರ ಸಚಿವ ರಾಣೆ
ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಲ್ವರು ಶಾಸಕರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಪಕ್ಷಕ್ಕೆ ಸೇರಲು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಅವರು ಶನಿವಾರ ಹೇಳಿದ್ದಾರೆ.

ಕೇಂದ್ರ ಸಚಿವ ನಾರಾಯಣ ರಾಣೆಯ ಅಕ್ರಮ ಕಟ್ಟಡ ಕೆಡವಲು ಬಾಂಬೆ ಹೈಕೋರ್ಟ್ ಆದೇಶ
ಕೇಂದ್ರ ಸಚಿವ ನಾರಾಯಣ ರಾಣೆ ಅವರ ಬಂಗಲೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಭಾಗವನ್ನು ಎರಡು ವಾರಗಳಲ್ಲಿ ನೆಲಸಮಗೊಳಿಸುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಗೆ ಬಾಂಬೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಮಾರ್ಚ್‌ನಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಕೇಂದ್ರ ಸಚಿವ ನಾರಾಯಣ ರಾಣೆ
ಮಹಾರಾಷ್ಟ್ರದಲ್ಲಿ ಅತೀ ಶೀಘ್ರದಲ್ಲೇ ಸರ್ಕಾರ ಬದಲಾಗಲಿದೆ. ಮಾರ್ಚ್ ನಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ ರಾಣೆ ಅವರು ಗುರುವಾರ ಹೇಳಿದ್ದಾರೆ.

ಉದ್ಧವ್ ಕಪಾಳಕ್ಕೆ ಬಾರಿಸುತ್ತಿದ್ದೆ ಹೇಳಿಕೆ: ಪೊಲೀಸ್ ವಿಚಾರಣೆ ರಾಣೆ ಗೈರು; ಅವರ ಆರೋಗ್ಯ ಸರಿ ಇಲ್ಲ ಎಂದ ವಕೀಲ!
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಪ್ರಕರಣ ಸಂಬಂಧ ರಾಯಗಡ ಪೊಲೀಸರ ವಿಚಾರಣೆಗೆ ಗೈರು ಆಗಿದ್ದಾರೆ.

ರಾಣೆ ಬೇರೆಯವರ ಮೇಲೆ ದಾಳಿ ಮಾಡಲು ಬಿಜೆಪಿ ನಿಯೋಜಿಸಿರುವ ನಾಯಿ: ನಾಲಿಗೆ ಹರಿಬಿಟ್ಟ ಶಿವಸೇನೆ ಶಾಸಕ
ಕೇಂದ್ರ ಸಚಿವ ನಾರಾಯಣ ರಾಣೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನೀಡಿದ್ದ ಹೇಳಿಕೆಗೆ ಶಿವಸೇನೆ ಶಾಸಕರೊಬ್ಬರು ರಾಣೆ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಾರೆ.

