Narayana Baramani

Watch | ಕಾಲ್ತುಳಿತಕ್ಕೆ RCB, DNA, KSCA ಕಾರಣ; ಸಿಎಂ ನಡೆಯಿಂದ ಅವಮಾನಕ್ಕೊಳಗಾಗಿದ್ದ ಪೊಲೀಸ್ ಅಧಿಕಾರಿ ನಾರಾಯಣ ಬರಮನಿಗೆ ಬಡ್ತಿ; ನಟಿ ರನ್ಯಾ ರಾವ್ ಗೆ ಇನ್ನೂ 1 ವರ್ಷ ಜೈಲೇ ಗತಿ!

ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಬರಮನಿಗೆ ಜಾಕ್ಪಾಟ್; ಬೆಳಗಾವಿ DCP ಹುದ್ದೆಗೆ ಬಡ್ತಿ!
ಧಾರವಾಡ ಎಎಸ್ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.

