Narayana Gowda

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ವಿಶ್ವನಾಥ್ ಕೂಡಾ ಕಾರಣ: 'ಹಳ್ಳಿ ಹಕ್ಕಿ' ಬೆಂಬಲಕ್ಕೆ ನಿಂತ ನಾರಾಯಣಗೌಡ
ವಿಧಾನ ಪರಿಷತ್ ಚುನಾವಣೆಯಲ್ಲಿ ಮಾಜಿ ಸಚಿವ ಎಚ್. ವಿಶ್ವನಾಥ್ ಅವರಿಗೆ ಟಿಕೆಟ್ ಖಚಿತ ಎಂದು ತೋಟಗಾರಿಕೆ ಸಚಿವ ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚೀನಾ ರೇಷ್ಮೆ ಆಮದು ನಿಷೇಧಕ್ಕೆ ಕೇಂದ್ರಕ್ಕೆ ಪತ್ರ: ಸಚಿವ ನಾರಾಯಣಗೌಡ
ಚೀನಾ ರೇಷ್ಮೆ ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ರೇಷ್ಮೆ ಬೆಳೆಗಾರರ ಬೇಡಿಕೆ ಈಡೇರಿಸುವ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಲಾಗುವುದು ಎಂದು ರೇಷ್ಮೆ ಖಾತೆ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.

ಕಲ್ಲುಬಂಡೆ ಸ್ಫೋಟ: ಕೂದಲೆಳೆ ಅಂತರದಲ್ಲಿ ಪಾರಾದ ಸಚಿವ ನಾರಾಯಣಗೌಡ
ಕಾರಿನಲ್ಲಿ ಬರುತ್ತಿದ್ದಾಗ ರಸ್ತೆ ಬದಿ ಕಲ್ಲುಬಂಡೆಯೊಂದು ಸ್ಫೋಟಗೊಂಡ ಪರಿಣಾಮ ಸಚಿವ ನಾರಾಯಣಗೌಡ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬಂಕಾಪುರದ ಬಳಿ ವೇಳೆ ಭಾನುವಾರ ನಡೆದಿದೆ.

ಸಭೆಯಲ್ಲಿ ಆಪ್ತ ಸಚಿವರ ಕದನ, ಉಳಿದ ಸಚಿವರ ನೀರವ ಮೌನ, ಸಮಾಧಾನ ಪಡಿಸುವಲ್ಲಿ ಡಿಸಿಎಂ ಹೈರಾಣ!
ಕೊರೊನಾ ವೈರಸ್ ಇಡೀ ಜಗತ್ತಿನಲ್ಲಿಯೆ ಆತಂಕ ಸೃಷ್ಟಿಸಿದೆ. ಜನರ ಜೀವಕ್ಕೆ ಕುತ್ತು ತಂದಿರುವ ಈ ಸಂದರ್ಭದಲ್ಲಿ ಲಾಕ್‌ಡೌನ್ ಘೋಷಣೆ ಮಾಡಿರುವ ಸರ್ಕಾರ ಜನರಿಗೆ ಮನೆಯಲ್ಲಿರುವಂತೆ ಸೂಚಿಸಿದೆ. ಇಡೀ ಜಗತ್ತು ಕೊರೊನಾ ವೈರಸ್ ಎದುರು ಒಗ್ಗಟ್ಟಾಗಿ ಹೋರಾಟ ನಡೆಸುತ್ತಿದೆ.

ಗೌಡರ ಕುಟುಂಬದ ವಿರುದ್ದ ತಿರುಗಿ ಬಿದ್ದವರು ಮಣ್ಣಾಗಿದ್ದಾರೆ: ಸಿಎಸ್ ಪುಟ್ಟರಾಜು
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ತಿರುಗಿ ಬಿದ್ದವರು ಮಣ್ಣಾಗಿ ಹೋಗಿದ್ದಾರೆ ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣ ಗೌಡ ಮೇಲೆ ಚಪ್ಪಲಿ ಎಸೆದ ಜೆಡಿಎಸ್ ಕಾರ್ಯಕರ್ತರು
ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣ ಗೌಡ ಮೇಲೆ ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕೆ.ಆರ್.ಪೇಟೆಯಲ್ಲಿ ಸೋಮವಾರ ನಡೆದಿದೆ.

ಮಂಡ್ಯ: ಅನರ್ಹ ಶಾಸಕ ನಾರಾಯಣಗೌಡ ಮೇಲೆ ಚಪ್ಪಲಿ ಎಸೆದ ಜೆಡಿಎಸ್ ಕಾರ್ಯಕರ್ತರು
ಮಂಡ್ಯ ಜಿಲ್ಲೆ ಕೆಆರ್ ಪೇಟೆ ಅನರ್ಹ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಕೆ.ಸಿ. ನಾರಾಯಣಗೌಡ ಅವರ ಮೇಲೆ ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ತೂರಿದ್ದಾರೆ. ಇದರಿಂದ, ಕೆಲಕಾಲ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿತ್ತು.

'ಯಡಿಯೂರಪ್ಪ ಸಾವಿರ ಕೋಟಿ ಕೊಡುತ್ತೇನೆ ಎಂದರು ಅದಕ್ಕೆ ರಾಜಿನಾಮೆ ನೀಡಿದೆ'
ಮೈತ್ರಿ ಸರ್ಕಾರ ಕ್ಷೇತ್ರಕ್ಕೆ ಕೊಟ್ಟ ಅನುದಾನವನ್ನೆಲ್ಲಾ ಹಾಸನಕ್ಕೆ ಕಿತ್ತಕೊಂಡು ಹೋದರು. ತಾಲೂಕಿನ ಅಭಿವೃದ್ದಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 1000 ಕೋಟಿ ಅನುದಾನ ಕೊಟ್ಟಿದ್ದಾರೆ ಎಂದು ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ಬಂಧನ ರಾಜಕೀಯವಾಗಿ ತುಳಿಯುವ ಹುನ್ನಾರ: ಕರ್ನಾಟಕ ರಕ್ಷಣಾ ವೇದಿಕೆ
ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಕುತಂತ್ರ ಮಾಡಿ ಬಂಧಿಸಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ

