ರಾಜ್ಯಬೆಂಗಳೂರು: ಮೊದಲ ಬಾರಿಗೆ ಒಂದೇ ದಿನ ಇಬ್ಬರಿಗೆ ಹೃದಯ ಕಸಿ ಯಶಸ್ವಿ
ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಗ್ರೀನ್ ಕಾರಿಡಾರ್ (ಸಿಗ್ನಲ್ ಮುಕ್ತ ರಹದಾರಿ) ನಿರ್ಮಾಣದ ಮೂಲಕ ಎರಡು ಹೃದಯಗಳನ್ನು ಪ್ರತ್ಯೇಕ ಆಸ್ಪತ್ರೆಗಳ ಮೂಲಕ ನಾರಾಯಣ ಹೃದಯಾಲಯಕ್ಕೆ ಸಾಗಿಸುವ ಮೂಲಕ ಇಬ್ಬರಿಗೆ ಜೀವದಾನ ನೀಡಿರುವ ಘಟನೆ ಮಂಗಳವಾರ ನಡೆದಿದೆ...